LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಹಾರ: ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರ ಚುನಾವಣೆಯ ಅಂತಿಮ ಫಲಿತಾಂಶ.!

 

ಬಿಹಾರ : ಬಿಹಾರ ವಿಧಾನಸಭಾಗಳ  ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, 243 ಕ್ಷೇತ್ರಗಳಲ್ಲಿ 202 ಸ್ಥಾನ ಗಳಿಸಿದ ಎನ್.ಡಿ.ಎ. ಮೈತ್ರಿಕೂಟ ಭರ್ಜರಿ ಜಯದೊಂದಿಗೆ ಮತ್ತೆ ಅಧಿಕಾರಕ್ಕೇರಿದೆ. ಮಹಾಘಟಬಂಧನ್ ಮೈತ್ರಿಕೂಟ 35 ಸ್ಥಾನ ಗಳಿಸಿದೆ.

ಬಿಜೆಪಿ 89, ಜೆಡಿಯು 85 ಕ್ಷೇತ್ರಗಳಲ್ಲಿ ಜಯಗಳಿಸಿದೆ.

ಆರ್.ಜೆ.ಡಿ. 25, LJPRV 19 ಕ್ಷೇತ್ರಗಳಲ್ಲಿ ಜಯಗಳಿಸಿವೆ.

ಕಾಂಗ್ರೆಸ್ 6, AIMIM 5, ರಾಷ್ಟ್ರೀಯ ಲೋಕ ಮೋರ್ಚಾ 4, HAMS 5 ಕ್ಷೇತ್ರ, ಎಡಪಕ್ಷಗಳು 3 ಕ್ಷೇತ್ರಗಳಲ್ಲಿ ಜಯಗಳಿಸಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026