
*ಈ ವೇಳೆ ವಿಶೇಷ ಆಯುಕ್ತರಾದ ಡಾ: ಕೆ. ಹರೀಶ್ ಕುಮಾರ್, ಬೆಂ.ಘ.ನಿ ನಿಯಮಿತದ ಸಿಇಓ ಕರೀಗೌಡ, ಕೇಂದ್ರ ನಗರ ಪಾಲಿಕೆ ಅಪರ ಆಯುಕ್ತರಾದ ದಲ್ಜಿತ್ ಕುಮಾರ್, ಜಂಟಿ ಆಯುಕ್ತರುಗಳಾದ ರಂಗನಾಥ್, ಹೇಮಂತ್ ಶರಣ್, ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು, ಪೌರಾಕಾರ್ಮಿಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.*

Get latest news updates delivered straight to your WhatsApp.