LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಜೆಪಿ ಒಡೆದ ಮನೆ.! : ಡಿಕೆಶಿ

ಬೆಂಗಳೂರು: ಬಿಜೆಪಿಯ ಹಲವು ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಾಕಷ್ಟು ಬಿಜೆಪಿ ಶಾಸಕರು ನಮ್ಮನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ನಾನು ನಮ್ಮ ಪಕ್ಷದಲ್ಲಿ ಚರ್ಚೆ ಮಾಡಿದ್ದೇನೆ.

ನಮ್ಮ ಸಚಿವರು ಕೂಡ ಸಂಪರ್ಕದ ಬಗ್ಗೆ ಚರ್ಚಿಸಿದ್ದಾರೆ. ಆದರೆ ನಾನು ಯಾವುದನ್ನು ಬಹಿರಂಗ ಮಾಡುವುದಿಲ್ಲ. ಬಿಜೆಪಿ ಒಡೆದ ಮನೆಯಾಗಿದ್ದು, ಕಾಂಗ್ರೆಸ್ ಒಗ್ಗಟ್ಟಿನ ಮನೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿಯ ಕಾರು ಸ್ಫೋಟವನ್ನು ಭಯೋತ್ಪಾದಕ ಕೃತ್ಯ ಎಂದು ಘೋಷಿಸಿದ ಮೋದಿ ಸರ್ಕಾರನೀವು ಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದುರಾಜ್ಯದ ಮಹಿಳಾ ನೌಕರರಿಗೆ ಒಂದು ದಿನ ‘ಋತುಚಕ್ರ ರಜೆ’ಅಧಿಕೃತ ಆದೇಶ.!ಷರತ್ತುಗಳು: ಅನ್ವಯ.!ದಾವಣಗೆರೆಯಲ್ಲಿ ಐಟಿ, ಬಿಟಿ ಕಂಪನಿಗಳ ಆಹ್ವಾನಕ್ಕೆ ಕ್ರಮ ಸಂಸದರಾದ ಡಾ;ಪ್ರಭಾ ಮಲ್ಲಿಕಾರ್ಜುನ್ಸ್ವದೇಶಿ ಜಾಗರಣ ಮಂಚ್: ಮೇಳದಲ್ಲಿ ರಾಜಕೀಯ ಅಣೆಪಟ್ಟಿ ಬೇಡ: ಸಿರಿಗೆರೆಯ ಶ್ರೀ13-11-2025 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ..!ಮುಕ್ತಾಯಕ್ಕ ಅವರ  ವಚನ.!'ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ'- ಸಿಎಂದೆಹಲಿ ಕಾರು ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ, ಸಂಜೆ ಭದ್ರತಾ ಸಭೆಧರ್ಮಸ್ಥಳ ಪ್ರಕರಣ: ತಿಮರೋಡಿ ತಂಡಕ್ಕೆ ಶಾಕ್​ ಕೊಟ್ಟ ಹೈಕೋರ್ಟ್​