LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮೇಲೆ ಬಿಜೆಪಿ ಮತ್ತೊಮ್ಮೆ ಟಾರ್ಗೆಟ್!

ಗಾಂಧಿ ಕುಟುಂಬದ ಪ್ರಮುಖ‌ ನಾಯಕಿ ಸೋನಿಯಾ ಗಾಂಧಿ ಪ್ರತಿಪಕ್ಷದ ಆರೋಪಕ್ಕೆ ಗುರಿಯಾಗಿದ್ದಾರೆ.ಹೌದು, ಕಾಂಗ್ರೆಸ್‌ ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅವರನ್ನು ಬಿಜೆಪಿ ಮತ್ತೊಮ್ಮೆ ಟಾರ್ಗೆಟ್ ಮಾಡಿದೆ.

FDL-AP ಫೌಂಡೇಶನ್ ಸಹ-ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಅವರು ಅಮೆರಿಕದ ಉದ್ಯಮಿ ಜಾರ್ಜ್ ಸೊರೊಸ್‌ ಫೌಂಡೇಶನ್‌ನಿಂದ ಧನಸಹಾಯ ಪಡೆದ ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದಾರೆ.

ಈ ಸಂಬಂಧವು ಭಾರತದ ಅಭಿವೃದ್ಧಿಗೆ ಅಡ್ಡಿಪಡಿಸುವ ಜಾರ್ಜ್‌ ಸೊರೊಸ್ ಮತ್ತು ಕಾಂಗ್ರೆಸ್ ಪಕ್ಷದ ಗುರಿಯನ್ನು ಪ್ರತಿಬಿಂಬಿಸುತ್ತದೆ ಎಂದು ಭಾರತೀಯ ಜನತಾ ಪಕ್ಷ ಆರೋಪಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST