LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಕಚೇರಿಯಲ್ಲಿ ಆಯುಧಪೂಜೆ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ್ ಗರುಡಾಚಾರ್ ಅವರ ನೇತೃತ್ವದಲ್ಲಿ ಕಚೇರಿಯಲ್ಲಿ ಅದ್ದೂರಿಯಾಗಿ ಆಯಧ ಪೋಜೆ ಮಾಡಲಾಯಿತು.


ನಗರದ ಚಿಕ್ಕಪೇಟೆ ಕ್ಷೇತ್ರದ ಶಾಸಕರ ಕಚೇರಿಯಲ್ಲಿ  ಮುಂದೆ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಸೇರಿಕೊಂಡು  3 ಕಚೇರಿಯಲ್ಲಿ ಹಾಗೂ ವಾಹನಗಳಿಗೆ ವಿಶೇಷವಾಗಿ ಆಯಧ ಪೋಜೆಯನ್ನು ಮಾಡಲಾಯಿತು. ಅಲ್ಲದೆ ಕಚೇರಿಯಲ್ಲಿ  ಆನೆ ಮೇಲೆ ಚಾಮುಂಡೇಶ್ವರಿ ಪೋಟು ಕೋರಿಸಿ ಫಲಪುಸ್ಪಗಳಿಂದ ಅಲಂಕಾರ ಮಾಡಲಾಯಿತು. ಅಲ್ಲದೆ ವಿಶೇಷ ಪೋಜಾಕೈಂಕರ್ಯಗಳು ನಡೆದವು.


ಪುರೋಹಿತರಿಂದ ಚಾಮುಂಡೇಶ್ವರಿಗೆ, ವಾಹನಗಳಿಗೆ ವಿಶೇಷ ಪೂಜೆಗಳು ನಡೆದವು,ವಾಹನಗಳಿಗೆ ಎಲ್ಲಿಯೂ ತೊಂದರೆಯಾಗದಿರಲಿ ಎಂದು ದೇವರಲ್ಲಿ ಬೇಡಿಕೊಂಡರು.


ನಂತರ ಕ್ಷೇತ್ರದ ಕಾರ್ಯಕರ್ತರು, ಅಭಿಮಾನಿಗಳು, ಕಚೇರಿ ಸಿಬ್ಬಂಧಿ ವರ್ಗದವರು,ಮಹಿಳೆಯರು, ಪೂಜಾ ಕಾರ್ಯದಲ್ಲಿ ಭಾಗಿಯಾದರು. ಅವರಿಗೆ ಶಾಸಕರು ಹಾಗು ಅವರ ಶ್ರೀಮತಿಯವರು ಕಾರ್ಯಕರ್ತರಿಗೆ ಹಿತೈಷಿಗಳಿಗೆ ಹುಡುಗೊರೆಯನ್ನು ನೀಡಿದರು.


ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದವರೆಲ್ಲರಿಗೂ ಲಘು ಉಪಹಾರ ನೀಡಿ ಸತ್ಕರಿಸಲಾಯಿತು. ಈ ವೇಳೆ ಕ್ಷೇತ್ರದ ಮಂಡಲ ಅಧ್ಯಕ್ಷ ಧನರಾಜ, ಕಚೇರಿಯ ಉಸ್ತುವಾರಿ  ರಮೇಶ್ ಸೇರಿದಂತೆ ಅನೇಕರು ಪೂಜಾ ಕಾರ್ಯದಲ್ಲಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ