ಬೆಳಗಾವಿ :
ಬಿಜೆಪಿಯ ಕ್ರಿಯಾಶೀಲ ಕಾರ್ಯಕರ್ತರಾಗಿದ್ದ ನಗರದ ತಾನಾಜಿಗಲ್ಲಿ ನಿವಾಸಿ ಪ್ರದೀಪ್ ಶೆಟ್ಟಿ ಗುರುವಾರ ನಸುಕಿನಲ್ಲಿ ನಿಧರಾಗಿದ್ದಾರೆ. ಮೊದಲಿನಿಂದಲೂ ಅವರು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚೇತರಿಸಿಕೊಳ್ಳದೆ ನಿಧನರಾಗಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.