ಬೆಂಗಳೂರು :
ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಾನು ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟಪಡಿಸಿದ ಅವರು ಕೆಲ ಶಾಸಕರಿಗೆ ಈ ಬಾರಿ ಟಿಕೆಟ್ ಸಿಗುವುದು ಕಠಿಣ. ಕೆಲವರಿಗೆ ಆರೋಗ್ಯ ಸಮಸ್ಯೆ ಸೇರಿದಂತೆ ಇತರ ಕಾರಣಗಳಿಂದ ಟಿಕೆಟ್ ಸಿಗದೇ ಇರಬಹುದು. ಬಿಜೆಪಿ ಹೈಕಮಾಂಡ್ ಎಲ್ಲವನ್ನು ಪರಿಗಣಿಸಿ ಟಿಕೆಟ್ ಘೋಷಣೆ ಮಾಡಲಿದೆ ಎಂದು ಅವರು ತಿಳಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.