Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

BIG NEWS: ಸರ್ಕಾರಿ, ಅರಣ್ಯ ಜಾಗದ ಆಸ್ತಿಯನ್ನು ತೆರಿಗೆಯಿಂದ ಕೈಬಿಡುವ ಸುತ್ತೋಲೆಗೆ ತಡೆ: ಸಚಿವ ಈಶ್ವರ್ ಖಂಡ್ರೆ

ಚಿಕ್ಕಮಗಳೂರು: ತೆರಿಗೆ ನಿರ್ಧರಣೆ ಹಾಗೂ ಇ-ಸ್ವತ್ತು 2.0 ತಂತ್ರಾಂಶದಿಂದ ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿನ ಆಸ್ತಿಗಳನ್ನು ಕೈಬಿಡುವ ಬಗ್ಗೆ ಕಳೆದ ಆಗಸ್ಟ್ 13ರಂದು ಹೊರಡಿಸಲಾಗಿರುವ ಸುತ್ತೋಲೆಗೆ ತಾತ್ಕಾಲಿಕ ತಡೆ ನೀಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉಭಯ ಸದನಗಳಲ್ಲಿ ಅನುಮೋದನೆಯಾಗಿ, ರಾಜ್ಯಪಾಲರ ಅಂಗೀಕಾರ ಪಡೆದ ಕಾಯಿದೆಗೆ ಸಂಬಂಧಿಸಿದಂತೆ ಈ ಸುತ್ತೋಲೆ ಹೊರಡಿಸಲಾಗಿತ್ತು. ಆದಾಗ್ಯೂ ಮುಖ್ಯಮಂತ್ರಿಗಳು ಸದನದಲ್ಲಿ ಭರವಸೆ ನೀಡಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಯ ಜಂಟಿ ಸರ್ವೆ ಪೂರ್ಣಗೊಳ್ಳುವ ತನಕ ಈ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಹೀಗಾಗಿ ಕಂದಾಯ, ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ  ಬಹು ಇಲಾಖೆಯ ಅಧಿಕಾರಿಗಳ ಉನ್ನತಮಟ್ಟದ ಸಮಿತಿ ರಚಿಸಿ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!