LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಡುಪಿ : ಕಾಪು ಮಾರಿಗುಡಿಗೆ ಬಾಲಿವುಡ್ ನಟಿ ಕಂಗನಾ ರಣಾವತ್ ಭೇಟಿ

ಉಡುಪಿ: ಕಾಪು ಮಾರಿಯಮ್ಮನ ಸನ್ನಿಧಾನದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆ ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಸಂಸದೆಯಾಗಿರುವ ಕಂಗನಾ ರಣಾವತ್ ಭೇಟಿ ನೀಡಿದರು.

ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ, ಉಚ್ಚಂಗಿ ಸ್ವರ್ಣ ಪೀಠವನ್ನು ಕಂಡು ಪುಳಕಿತಗೊಂಡರು. ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ದೇವರ ಪ್ರಸಾದ ನೀಡಿ ಗೌರವಿಸಿದರು.

ಗೌರವಾಧ್ಯಕ್ಷ ರವಿ ಸುಂದರ್‌ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಮೊದಲಾದವರಿದ್ದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ 7ನೇ ದಿನದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾಗ ಅಥವಾ ಜಮೀನು ಮಾರಾಟವಾಗಬೇಕೇ? ಹೀಗೆ ಮಾಡಿಇಂದಿನ ವಚನ :- ---ಮನುಮುನಿ ಗುಮ್ಮಟದೇವ ಅವರದು.!ಬ್ಯಾಂಕ್ ಮ್ಯಾನೇಜರ್ ನಿಂದಲೇ ನಕಲಿ ಗೋಲ್ಡ್ ಲೋನ್ ಮೂಲಕ ಕೋಟಿ ಕೋಟಿ ಲೂಟಿಕಾರವಾರ ಬಳಿ ರಾಷ್ಟ್ರಪತಿ ಮುರ್ಮು ಸಬ್‌ಮರಿನ್‌‌ನಲ್ಲಿ ದಾಖಲೆ ಪಯಣಇಷ್ಟಪಟ್ಟು ಮದುವೆಯಾಗಿ 24 ಗಂಟೆಯೊಳಗೆ ವಿಚ್ಛೇದನ ಪಡೆದ ದಂಪತಿ..!!ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ - ಓರ್ವ ಮೃತ್ಯುಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು; ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆಹೊಸ ವರ್ಷದ ಮೆಸೇಜ್ ಓಪನ್ ಮಾಡೋ ಮುನ್ನ ಎಚ್ಚರ!ಸ್ವಯಂ ಅಧ್ಯಯನದ ಯುಪಿಎಸ್‌ಸಿಯಲ್ಲಿ ಉತ್ತೀರ್ಣರಾದ ಮುಸ್ಕಾನ್ ಶ್ರೀವಾಸ್ತವ!ಪ್ರತಿ ಸೋಮವಾರದ ದಿನ ಶಿವನ ಮಂತ್ರಗಳನ್ನು ಪಠಿಸುವುದರಿಂದ ನಿಮ್ಮೆಲ್ಲಾ ಕಷ್ಟಗಳು ತೊಂದರೆ ತಾಪತ್ರಗಳು ಪರಿಹಾರವಾಗುತ್ತದೆ!