ಬೆಂಗಳೂರು :
ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.