LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!

ಬೆಂಗಳೂರು : ಕೇವಲ ರೂ 389/- ‌ಕೊಟ್ರೆ ಸಾಕು ಒಂದು ದಿನದ ಬಾಯ್ ಫ್ರೆಂಡ್ ಲಭ್ಯವಾಗ್ತಾರೆ ಅನ್ನೋ ಪೋಸ್ಟರ್ ಇದೀಗ ಜಯನಗರ, ಬನಶಂಕರಿ ಭಾಗದಲ್ಲಿ ಸದ್ದು ಮಾಡ್ತಿದೆ.

ಜಯನಗರ 8th ಬ್ಲಾಕ್, ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿ ರಸ್ತೆ ಹತ್ತಿರದ ಕಾಂಪೌಂಡ್ ಗೋಡೆಗಳ ಮೇಲೆ ವಿಚಿತ್ರ ಪೋಸ್ಟರ್ ಕಂಡು ಬಂದಿದೆ. ಬಾಯ್ ಫ್ರೆಂಡ್‌ ಬೇಕಾದ್ರೆ ಸ್ಕ್ಯಾನ್ ಮಾಡಿ ಎಂದು ಪೋಸ್ಟರ್‌ನಲ್ಲಿ ಬರೆದಿದ್ದು "RENT A BOY FRIEND ONLY Rs. 389 SCAN ME" ಎಂದು ಪೋಸ್ಟರ್ ಅಂಟಿಸಿದ್ದಾರೆ.

ಈ ಪೋಸ್ಟರ್ ನೋಡಿದ‌ ಕೆಲವರಿಂದ ಭಾರಿ ವಿರೋಧ ಶುರು ಆಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳವಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ..
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಟ್ಯಾಧಿಪತಿ ದಿನೇಶ್ 555 ಬೀಡಿ ಮಾಲೀಕನ ಗುಂಡಿಕ್ಕಿ ಹತ್ಯೆ ಮಾಡಿದ ಸ್ವಂತ ಮಗತೆಲಂಗಾಣದಲ್ಲಿ ಭೀಕರ ಅಪಘಾತ : ಬಸ್ಸಿನೊಳಕ್ಕೆ ಬಿದ್ದ ಜಲ್ಲಿ ರಾಶಿಯಲ್ಲಿ ಸಿಲುಕಿ 20ಕ್ಕೂ ಅಧಿಕ ಮಂದಿ ಸಾವುವೈದ್ಯ ತನ್ನ ಗೆಳತಿಗೆ ಕಳುಹಿಸಿದ್ದ ಒಂದೇ ಒಂದು ಡಿಜಿಟಲ್ ಸಂದೇಶ, ಇಡೀ ಕೊಲೆಯ ರಹಸ್ಯ ಬಯಲು!ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?ಕಳಪೆ ಮಟ್ಟಕ್ಕೆ ಕುಸಿದ ಗಾಳಿಗುಣಮಟ್ಟ; ಶ್ವಾಸಕೋಶ ಸಮಸ್ಯೆ ಇರೋರು ದೆಹಲಿ ಬಿಟ್ಟು ಹೋಗುವಂತೆ ಎಚ್ಚರಿಕೆಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಲು ಹೆಲ್ಮೆಟ್ ಬದಲು ಬಾಣಲೆ ಧರಿಸಿ ಸವಾರಿಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆಕೆ- ಸೆಟ್ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿಇತಿಹಾಸ ಬರೆದ ಭಾರತ: ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ; ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯಐಪಿಎಸ್ ಅಧಿಕಾರಿ ಪೂರ್ವಾ ಚೌಧರಿ ಯಶೋಗಾಥೆ..!!