LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

BPL, ಅಂತ್ಯೋದಯ ಹಾಗೂ  APL ಅನ್ನಭಾಗ್ಯ ಮತ್ತು ಹಣ

 

ಬೆಂಗಳೂರು: ರಾಜ್ಯದ ಎಲ್ಲಾ BPL, ಅಂತ್ಯೋದಯ ಹಾಗೂ APL ಕಾರ್ಡ್‌ಗಳ ಮಾಹಿತಿ ಪರಿಷ್ಕರಣೆ ಮಾಡಿ ಎಲ್ಲಾ ಕಾರ್ಡ್‌ದಾರರಿಗೂ ಅನ್ನಭಾಗ್ಯ ಯೋಜನೆಯಡಿ 5kg ಅಕ್ಕಿಯ ಹಣವನ್ನು ವರ್ಗಾವಣೆ ಮಾಡಲಾಗುವುದು ಎಂದು ಸಚಿವ KH ಮುನಿಯಪ್ಪ ಘೋಷಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 1.28 ಕೋಟಿ ಪಡಿತರ ಚೀಟಿಗಳ ಪೈಕಿ 1.10 ಕೋಟಿ ಕುಟುಂಬದ ಮುಖ್ಯಸ್ಥರ ಖಾತೆಗೆ ಹಣ ಜಮೆಯಾಗಿದೆ. ಉಳಿದ ಕಾರ್ಡ್‌ಗಳು ಶೀಘ್ರದಲ್ಲೇ ಪರಿಷ್ಕರಣೆಯಾಗಲಿವೆ. ಆಗಸ್ಟ್ ತಿಂಗಳ ಹಣವನ್ನು ಕೆಲವೇ ದಿನಗಳಲ್ಲಿ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಹೇಳಿದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನ