LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್

ಕಲಬುರಗಿ : ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ. ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ ಎಂದು ಶಾಸಕ ಬಿಆರ್ ಪಾಟೀಲ್ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ನಾನು ರಾಜಿನಾಮೆ ನೀಡಿದ್ದು ವಿಶೇಷ ಬೆಳವಣಿಗೆಯಲ್ಲ. ಯಾವುತ್ತೋ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.

ನಾನು ಸಿಎಂ ಸಿದ್ದರಾಮಯ್ಯಗೆ 2ನೇ ಬಾರಿಗೆ ಪತ್ರ ಬರೆದಿದ್ದೇನೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೇವರೆಗೂ ನಿಮ್ಮ ಸ್ನೇಹಿತನಾಗಿ ಉಳಿಯುತ್ತೇನೆ ಅಂದಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ. ಹಾಗೆಂದು ನನಗೆ ಯಾವುದೇ ಅಸಮಾಧಾನ ಇಲ್ಲ. ಪತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎಲ್ಲವನ್ನೂ ನಾನು ತಿಳಿಸಿದ್ದೇನೆ. ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಿಲ್ಲ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Bamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!ಕಾಲೇಜು ಶೌಚಾಲಯದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ವಿದ್ಯಾರ್ಥಿ ಅರೆಸ್ಟ್ತೇಜಸ್ ಎಂಕೆ1ಎ ಯುದ್ಧ ವಿಮಾನ- ಮೊದಲ ಹಾರಾಟ ಯಶಸ್ಸು300 ನಕ್ಸಲರು ಶರಣಾಗತಿ: 'ಈ ಹಿಂದೆ ಬಾಂಬ್ ಸ್ಫೋಟಿಸುತ್ತಿದ್ದ ಸ್ಥಳದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ'- ಮೋದಿಸ್ಟಾರ್ ಕಿಡ್ ಐಎಎಸ್‌ ಶ್ರುತಂಜಯ್ ನಾರಾಯಣನ್ ಯಶಸ್ಸಿನ ಕಥನನಮ್ಮ ಮೇಲೆ ಮಾಟ ಮಂತ್ರ ಆಗಿದೆಯೇ, ಇಲ್ಲವೇ ಎಂದು ತಿಳಿಯೋದು ಹೇಗೆ.?ವಾಯುಭಾರ ಕುಸಿತದ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ.!ವೈದ್ಯಕೀಯ ಕೋರ್ಸ್ ಸೇರಬಯಸುವವರಿಗೆ ಗುಡ್ ನ್ಯೂಸ್.!ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ಖಂಡಿಸಿ ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾಧಿಕಾರಿಗೆ  ಮನವಿ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 18-10-2025...!