ಬ್ರಹ್ಮಗಂಟು ಸೀರಿಯಲ್ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.
ಮರಣೋತ್ತರ ಪರೀಕ್ಷೆಯ ನಂತರ ನಟಿಯ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.