LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

BREAKING : ಕೋಲಾರದಲ್ಲಿ ಶಾಸಕ ಮುನಿರತ್ನ ಪೊಲೀಸರ ವಶಕ್ಕೆ

ಬೆಂಗಳೂರು : ಬಿಜೆಪಿ ಶಾಸಕ ಮುನಿರುತ್ನ ವಿರುದ್ಧ ಜೀವ ಬೆದರಿಕೆ, ಜಾತಿ ನಿಂದನೆ ಕೇಸ್‌ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಮುನಿರತ್ನ ಅಜ್ಞಾತ ಸ್ಥಳದಿಂದ ತಮ್ಮ ಮೊದಲ ರಿಯಾಕ್ಷನ್ ಕೊಟ್ಟಿದ್ದರು.

ಇದರ ಬೆನ್ನಲ್ಲೇ ಇದೀಗ ಕೋಲಾರದಲ್ಲಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.. ಶಾಸಕ ಮುನಿರತ್ನ ಅವರ ಫೋನ್‌ ಲೊಕೆಶನ್ ಆಧರಿಸಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ..ಕೋಲಾರದಿಂದ ಆಂಧ್ರದ ಚಿತ್ತುರಿಗೆ ತೆರಳುತ್ತಿದ್ದ ಶಾಸಕ ಮುನಿರತ್ನ ಅವರನ್ನು ಪೊಲೀಸರು ನಂಗಲಿ ಗ್ರಾಮದ ಬಳಿ ವಶಕ್ಕೆ ಪಡೆದಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST