BREAKING: ಮಾಜಿ ಸಚಿವ ಬಿ. ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿಗೆ
ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಹಗರಣದಲ್ಲಿ ಇಡಿ ಕಸ್ಟಡಿಯಲ್ಲಿದ್ದ ಆರೋಪಿ ನಾಗೇಂದ್ರ ಅವರಿಗೆ ಇದೀಗ ಜೈಲು ಶಿಕ್ಷಿ ವಿಧಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಜುಲೈ 12ರಂದು ನಾಗೇಂದ್ರ ಅವರನ್ನು ಬಂಧಿಸಿತ್ತು. ಇಡಿ ವಶದಲ್ಲಿದ್ದ ಅವರ ಕಸ್ಟಡಿ ಅವಧಿ ಇಂದು ಅಂತ್ಯಗೊಂಡಿದ್ದ ಕಾರಣ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.