LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

BREAKING : ಶಾಸಕ ಮುನಿರತ್ನ ಬಂಧನ ಪ್ರಕರಣ - ಕಳೆದ ಎರಡು ಗಂಟೆಯಿಂದ ಖುದ್ದು ಡಿಸಿಪಿ ಟೆಕ್ಕಣ್ಣನವರ್ ವಿಚಾರಣೆ

ಬೆಂಗಳೂರು : ಶಾಸಕ ಮುನಿರತ್ನ ಬಂಧನ ಪ್ರಕರಣವನ್ನು ಇಂದು ಖದ್ದು ಕೇಂದ್ರವಿಭಾಗದ ಡಿಸಿಪಿ ಶೇಖರ್ ಟೆಕ್ಕಣ್ಣನವರ್ ವಿಚಾರಣೆ ನಡೆಸಿದ್ದಾರೆ. ಕಳೆದ ಎರಡು ಗಂಟೆಯಿಂದ ಇಬ್ಬರು ಎಸಿಪಿ ಹಾಗೂ ಓರ್ವ ಡಿಸಿಪಿ ಸಮ್ಮುಖದಲ್ಲಿ ಮುನಿರತ್ನ ಬಂಧನ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದ್ದು, ಅಲ್ಲದೇ ವಿಚಾರಣೆಯ ಪ್ರತಿ ಹಂತವನ್ನು ಪೊಲೀಸರಿಂದ ವಿಡಿಯೋ ರೆಕಾರ್ಡ್ ಮಾಡಲಾಗುತ್ತಿದೆ.

ಕಳೆದ ನಾಲ್ಕು ತಿಂಗಳ ಹಿಂದೆ ನಾನು ಅವನ ಜೊತೆ ಮಾತನಾಡಿದ್ದೇನೆ, ಅದಾದ ಬಳಿಕ ದೂರುದಾರ ನಾನು ಮಾತನಾಡಿಲ್ಲ, ಇದೆಲ್ಲ ರಾಜಕೀಯ ಷಡ್ಯಂತರ ಇದು ಹಳೆಯ ಆಡಿಯೋ ಎಂದು ಮುನಿರತ್ನ ಹೇಳಿಕೆ ನೀಡಿದ್ದಾರೆ.

ಇನ್ನು ಪೊಲೀಸ್ ಅಧಿಕಾರಿಗಳಿಗೆ ಮರುಪ್ರಶ್ನೆ ಮಾಡುತ್ತಿರುವ ಶಾಸಕ ಮುನಿರತ್ನ ಇದೆಲ್ಲಾ ಯಾರು ಮಾಡಿಸುತ್ತಿದ್ದಾರೆ ನಿಮಗೆ ಗೊತ್ತಿಲ್ಲವಾ..? ಮೂಡಾ ಮತ್ತು ನಾಗಮಂಗಲ ಗಲಭೆ ಡೈವರ್ಟ್ ಮಾಡಲು ನನ್ನ ಬಲಿಪಶು ಮಾಡ್ತಾ ಇದಾರೆ. ನಾನು ಯಾರಿಗೂ ಯಾವಾಗಲು ಬೈದಿಲ್ಲ, ಹಲ್ಲೆ ಮಾಡಿಲ್ಲ ಇದು ನನ್ನ ಆಡಿಯೋ ಕೂಡ ಅಲ್ಲ ಎಂದು ಎನ್ನುತ್ತಿರುವ ಶಾಸಕ ಮುನಿರತ್ನ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂದಿನ ತಿಂಗಳು ಅನುಶ್ರೀ ಮದುವೆನಾ?ಈ ಕಾರಣಕ್ಕೆ ರಥಸಪ್ತಮಿ ಪ್ರಯುಕ್ತ 108 ಸೂರ್ಯ ನಮಸ್ಕಾರ…!ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ತರಬೇತಿಯಲ್ಲಿ ಸಿಕ್ಸ್ ಪ್ಯಾಕ್ ಪ್ರದರ್ಶಿಸಿದ ವಿರಾಟ್ ಕೊಹ್ಲಿಇಂದು ದೆಹಲಿಯಲ್ಲಿ 70 ಕ್ಷೇತ್ರಗಳಿಗೆ ಚುನಾವಣೆಸ್ವೀಡನ್‌ನ ಶಾಲೆಯಲ್ಲಿ ಗುಂಡಿನ ದಾಳಿ - 11 ಜನರ ಮಾರಣಹೋಮನಿಮ್ಮ ಮನೆಯಲ್ಲಿ ಇಂತಹ ಸಂಕೇತಗಳು ಕಂಡುಬಂದರೆ ಅದು ಮಾಟ ಮಂತ್ರದ ಪ್ರಭಾವ..!ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!