LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

BREAKING: ಸೂರಜ್ ರೇವಣ್ಣಗೆ ಬಿಗ್ ರಿಲೀಫ್!

 

ಬೆಂಗಳೂರು: ಅಸಹಜ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ MLC ಸೂರಜ್ ರೇವಣ್ಣಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಲಾಗಿತ್ತು. ಇದೀಗ ಕೋರ್ಟ್ ಸೂರಜ್‌ಗೆ ಬಿಗ್ ರಿಲೀಫ್ ನೀಡಿದೆ. ಇನ್ನೂ ನಾಳೆ ಸಂಜೆಯೊಳಗೆ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಹನ ಸವಾರರರೇ ಹುಷಾರ್‌ : ಈ ಕೆಲಸ ಮಾಡಿದ್ರೆ ನಿಮ್ಮ ಲೈಸೆನ್ಸ್‌ ರದ್ದಾಗುತ್ತೆ….!INDvsENG 5th T20: ಪ್ರಮುಖ ದಾಖಲೆಗಳನ್ನು ಮುರಿದ ಅಭಿಷೇಕ್ ಶರ್ಮಾ..!ಬೆಂಗಳೂರಿನಲ್ಲಿ 837 ಕೆರೆಗಳ ಪೈಕಿ 730 ಕೆರೆಗಳು ಒತ್ತುವರಿಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು