LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

BREAKING : 300 ಸಹಕಾರ ಬ್ಯಾಂಕ್‌ಗಳ ಮೇಲೆ ಸೈಬರ್‌ ದಾಳಿ

ದೇಶದ 300 ಸಹಕಾರ ಹಾಗೂ ಗ್ರಾಮೀಣ ಬ್ಯಾಂಕ್‌ಗಳ ಕಂಪ್ಯೂಟರ್‌ ವ್ಯವಸ್ಥೆ ನಿರ್ವಹಿಸುವ ಇ- ಎಡ್ಜ್  ಟೆಕ್ನಾಲಜೀಸ್‌ ಮೇಲೆ ಹ್ಯಾಕರ್‌ಗಳು ಸೈಬರ್‌ ದಾಳಿ ನಡೆಸಿದ್ದಾರೆ.

ಇದರಿಂದ ಸೇವೆ ಬಾಧಿತವಾಗಿವೆ ಎಂದು ನ್ಯಾಷನಲ್‌ ಪೇಮೆಂಟ್ಸ್‌ ಸಂಸ್ಥೆ 'ಎನ್‌ಪಿಸಿಐ' ಹೇಳಿದೆ.
ಇದರ ಬೆನ್ನಲ್ಲೇ ಇ-ಎಡ್ಡ ಅನ್ನು ತಾತ್ಕಾಲಿಕವಾಗಿ ಪೇಮೆಂಟ್‌ ಸಿಸ್ಟಂ ಸಂಪರ್ಕದಿಂದ ಎನ್‌ಪಿಸಿಐ ಹೊರಗಿರಿಸಿ ಜನರ ಹಣ ಸುರಕ್ಷಿತವಾಗಿ ನೋಡಿಕೊಂಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿ