ನವದೆಹಲಿ : ದೆಹಲಿ ಪೊಲೀಸರಿಂದ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆಯನ್ನ ಮತ್ತೆ ಅರೆಸ್ಟ್ ಮಾಡಲಾಗಿದೆ. ದೆಹಲಿ ಪೊಲೀಸರು ಮತ್ತೆ ಅಭಿಜಿತ್ ದೀಪ್ಕೆಯನ್ನ ಅರೆಸ್ಟ್ ಮಾಡಿದ್ದಾರೆ. ಇನ್ನೂ AISA ಅಧ್ಯಕ್ಷೆ ನೇಹಾ ಬೋರ ಅವರನ್ನು ಇದೀಗ ಬಿಡುಗಡೆ ಮಾಡಲಾಗಿದೆ. ದೆಹಲಿ ಪೊಲೀಸರಿಂದ ನೇಹಾ ಬೋರಾ ರಿಲೀಸ್ ಮಾಡಲಾಗಿದೆ.
ತಿರಂಗ ಯಾತ್ರೆಯ ಸಂದರ್ಭದಲ್ಲಿ ನಿನ್ನೆ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಅದಕ್ಕೆ ಆಕ್ರೋಶ ಕೂಡ ವ್ಯಕ್ತವಾಗಿತ್ತು ಪ್ರತಿಭಟನಾಕಾರರು ಹಲವು ಪಕ್ಷಗಳು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾಗ ಕೆಲವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಹಿನ್ನಲೆ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ದೆಹಲಿ ಪೊಲೀಸರು ನೇಹಾ ಬೋರಾ ಅವರನ್ನು ರಿಲೀಸ್ ಮಾಡಿದ್ದಾರೆ. ಇದೀಗ ಮತ್ತೆ ಅಭಿಜಿತ್ ದೀಪ್ಕೆಯನ್ನ ದೆಹಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.