LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

BREAKING : ಸಿಎಂ ಸಿದ್ದರಾಮಯ್ಯಗೆ ರಿಲೀಫ್ - ಮುಡಾ ಹಗರಣ ವಿಚಾರಣೆ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜನವರಿ 15ಕ್ಕೆ ಮುಂದೂಡಿದೆ.

ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಕೈಗೆತ್ತಿಕೊಂಡರು. ವಿಚಾರಣೆ ವೇಳೆ ಹಾಜರಾಗಿದ್ದ ಸಿದ್ದರಾಮಯ್ಯ ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ ಪರ ವಕೀಲರು, ಎರಡು ದಿನಗಳ ಹಿಂದೆಯಷ್ಟೇ ನೋಟಿಸ್​ ಜಾರಿಯಾಗಿದೆ. ಅದಕ್ಕೆ ಆಕ್ಷೇಪಣೆ ಸಿದ್ದಪಡಿಸಬೇಕಾಗಿದೆ. ಆದ್ದರಿಂದ ಅರ್ಜಿಯ ವಿಚಾರಣೆಯನ್ನು ಮುಂದೂಡಬೇಕು ಎಂದು ಮನವಿ ಮಾಡಿದರು. ಸಿದ್ದರಾಮಯ್ಯ ಪತ್ನಿ ಪರ ಹಾಜರಿದ್ದ ವಕೀಲರು, ನೋಟಿಸ್​ ತಲುಪಿದೆ. ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!ವಚನ: -ಆಯ್ದಕ್ಕಿ ಮಾರಯ್ಯ .!ದೇಶಾದ್ಯಂತ 10,277 ಬ್ಯಾಂಕಿಂಗ್ ವಲಯದಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿ, ಡಿಗ್ರಿ ಆದವರು ಅರ್ಜಿ ಸಲ್ಲಿಸಿಶಿವಮೊಗ್ಗ:ರೈತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆIBPS ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿಅಮೆರಿಕದಿಂದ ಎಫ್-35 ಖರೀದಿಸಲ್ಲ ಎಂದ ಭಾರತ- ಟ್ಯಾರಿಫ್ ಏರಿಕೆ ಬೆನ್ನಲ್ಲೇ ಟ್ರಂಪ್‌ಗೆ ಶಾಕ್ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ