LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ತಡರಾತ್ರಿ ಆಸ್ಪತ್ರೆಯಲ್ಲೇ ವೈದ್ಯನ ಮೇಲೆ ಹಲ್ಲೆ

ಬೀದರ್: ಬೀದರ್ ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ನಾಲ್ಕೈದು ಜನರು ಡಾ. ತುಕಾರಾಂ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಚಿಕಿತ್ಸೆ ವಿಚಾರವಾಗಿ ವಾಗ್ವಾದ ನಡೆದು ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಚಿಕಿತ್ಸೆಗಾಗಿ ತಡರಾತ್ರಿ ಆಸ್ಪತ್ರೆಗೆ ಬಂದಿದ್ದ ಯುವಕರಿಂದ ಹಲ್ಲೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಯುವಕರು ಕರೆತಂದಿದ್ದರು. ಚಿಕಿತ್ಸೆ ವಿಚಾರವಾಗಿ ವೈದ್ಯ ಮತ್ತು ಯುವಕರ ನಡುವೆ ಗಲಾಟೆಯಾಗಿ ಹಲ್ಲೆ ಮಾಡಲಾಗಿದೆ. ಬ್ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯ ತುಕಾರಾಂ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀದರ್ ನ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಬಿಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪಿಯು ಶಿಕ್ಷಣ ಸಹಿತ ನೀಟ್, ಜೆಇಇ, ಸಿಇಟಿ ತರಬೇತಿಬೆಂಗಳೂರು ಏರ್‌ಪೋರ್ಟ್‌ ಇತಿಹಾಸದಲ್ಲೇ ಅತಿದೊಡ್ಡ ತಾಲೀಮು: ‘ಚಾಲೆಂಜರ್’ ತುರ್ತು ಪರಿಸ್ಥಿತಿ ಅಣಕು ಪ್ರದರ್ಶನರಾಜ್ಯದ 69,922 ಅಂಗನವಾಡಿ ಕೇಂದ್ರಗಳಿಗೆ ಶಾಲಾಪೂರ್ವ ಶಿಕ್ಷಣ ಕಿಟ್: ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಬೇಲಿ ಹಾಕಲು ಸಚಿವ ಈಶ್ವರ್ ಖಂಡ್ರೆ ಸೂಚನೆGOOD NEWS : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶಅಕ್ರಮ ಪ್ರಾಣಿ ಸಾಗಣೆ-ವಧೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆರಾಜ್ಯದಲ್ಲಿ ನೀಟ್ ಪ್ರತ್ಯೇಕಿಸಿ ಎಂಜಿನಿಯರಿಂಗ್ ಮತ್ತು ಇತರ ಕೋರ್ಸ್‌ ಗಳಿಗೆ ಸೀಟು ಹಂಚಿಕೆ ಪ್ರಾರಂಭಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ-ಖಾತಾ ಶುಲ್ಕ ಶೇ. 5ರಿಂದ 2ಕ್ಕೆ ಇಳಿಕೆ: ನಾಳೆಯೂ ಅಭಿಯಾನಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ರೇಷನ್ ಕಾರ್ಡ್ ತಿದ್ದುಪಡಿ ಅವಧಿ ವಿಸ್ತರಣೆಒಂದೇ ಬಾರಿಗೆ 29 ಪಿಎಸ್‌ಐಗಳ ವರ್ಗಾವಣೆ ಮಾಡಿ ಪೊಲೀಸ್‌  ಇಲಾಖೆ ಆದೇಶ :ಯಾರದೆಲ್ಲಾ ಕಾರ್ಯಸ್ಥಳ ಬದಲಾವಣೆ ಇಲ್ಲಿದೆ ಕಂಪ್ಲೀಟ್ ಲಿಸ್ಟ್