LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
💛

ಸ್ವತಂತ್ರ ಪತ್ರಿಕೋದ್ಯಮ ಬೆಂಬಲಿಸಲು ಲೇಖನದ ಕೆಳಭಾಗದಲ್ಲಿ UPI ಮೂಲಕ ಕಾಣಿಕೆ ನೀಡಿ!

State News

BREAKING : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಿಗದಿ : ಆಗಸ್ಟ್ 14ಕ್ಕೆ ಚುನಾವಣೆ 

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಅಧಿಕೃತವಾಗಿ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 14ರಂದು ಚುನಾವಣೆ ನಡೆಯಲಿದೆ. ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಹುದ್ದೆ ತೆರವಾಗಿದ್ದು, ಈಗ ನೂತನ ಸಭಾಪತಿಯನ್ನು ಆಯ್ಕೆ ಮಾಡಲು ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದೆ.

ಆಗಸ್ಟ್ 7ರಂದು ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದರು. ಹೊರಟ್ಟಿ ಅವರ ನಿರ್ಗಮನದಿಂದ ತೆರವಾದ ಸಭಾಪತಿ ಪೀಠವನ್ನು ಭರ್ತಿ ಮಾಡಲು ವಿಧಾನ ಸಚಿವಾಲಯವು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಆಗಸ್ಟ್ 14ರಂದು ಮೇಲ್ಮನೆಯಲ್ಲಿ ಮತದಾನದ ಮೂಲಕ ಹೊಸ ಸಭಾಪತಿಯನ್ನು ಆಯ್ಕೆ ಮಾಡಲಾಗುತ್ತದೆ.

ಮಾಧ್ಯಮ ಬೆಂಬಲಿಸಿ / Support Local Journalism

ನಿಮ್ಮ ಬೆಂಬಲ ಸ್ವತಂತ್ರ ಪತ್ರಿಕೋದ್ಯಮವನ್ನು ಜೀವಂತವಾಗಿರಿಸುತ್ತದೆ. Scan & Pay directly via PhonePe, GPay or Paytm.

0% Gateway Commission — Money goes 100% directly into publisher bank account.
Scan with Any UPI App
Scan QR Code to Support News via UPI
Pre-filled: ₹10.00
UPI ID: khushihost1@ybl
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಗರದಲ್ಲಿ ಸರ್ಕಾರಿ ಶಾಲೆ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ದಸಂಸ, ರೈತ ಸಂಘ ಧರಣಿ!ಸಾಗರದಲ್ಲಿ ಬಿ.ಎಡ್ ಅಂಕಪಟ್ಟಿ ನೀಡದ ಸಿಗಂದೂರೇಶ್ವರಿ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ!'ಮಲೆನಾಡು ರೈತರ ಸಮಸ್ಯೆ' ಪರಿಹಾರಕ್ಕೆ ತುರ್ತು ಸಭೆ ಕರೆಯಲು 'ಸಿದ್ಧರಾಮಯ್ಯ, ಬಿ.ಕೆ.ಹರಿಪ್ರಸಾದ್‌'ಗೆ ತೀ.ನ ಶ್ರೀನಿವಾಸ್ ಮನವಿ!ಆ.15ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರ ನೇಮಕ: ಯಾವ ಜಿಲ್ಲೆಗೆ ಯಾರು? ಇಲ್ಲಿದೆ ಮಾಹಿತಿBIG NEWS: ‘VB–G RAM G ಯೋಜನೆ' ಅನುಷ್ಠಾನದಲ್ಲಿ ನಿಯಮಬಾಹಿರ ಒತ್ತಡ: ಆ.17ರಿಂದ ಅಸಹಕಾರ ಚಳವಳಿಗೆ 'PDO ಸಂಘ' ಕರೆ!BIG NEWS: ಬೆಂಗಳೂರಿನ ಖಜಾನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ: 70,000 ಸಂಬಳದ ಅಧಿಕಾರಿಗೆ ತಿಂಗಳಿಗೆ 6 ಲಕ್ಷ ಜಮೆ ಪತ್ತೆ!ಉಚಿತ ಮದುಮಗಳ ಶೃಂಗಾರ ತರಬೇತಿಗೆ ಅರ್ಜಿ ಆಹ್ವಾನBREAKING: ರಾಜ್ಯ ಸರ್ಕಾರದಿಂದ ಹೋಟೆಲ್, ಧಾಬಾಗಳಲ್ಲಿ 'ನೈರ್ಮಲ್ಯ ಮುನ್ನೆಚ್ಚರಿಕೆ'ಗೆ ಹೊಸ ಮಾರ್ಗಸೂಚಿ ಪ್ರಕಟಒಂದು ತಿಂಗಳಲ್ಲಿ ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ: ಸಿಎಂ ಡಿ.ಕೆ ಶಿವಕುಮಾರ್ ಭರವಸೆಬೆಂಗಳೂರಿನ ಸರ್ವಜ್ಞನಗರದಲ್ಲಿ ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ