LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

Breaking News: ನವೆಂಬರ್‌ 13ಕ್ಕೆ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ 3 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 13ರಂದು ಉಪ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದೆ. ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬರ್‌ 13ರಂದು ಮತದಾನ ನಡೆಯಲಿದ್ದು, ನವೆಂಬರ್‌ 23ರಂದು ಫಲಿತಾಂಶವು ಪ್ರಕಟವಾಗಲಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ಗೆ ಭಾವುಕ ಪತ್ರ ಬರೆದ ಪ್ರಧಾನಿ ಮೋದಿಹೋಟೆಲ್ ರೂಮ್‌ ನಲ್ಲಿ ಸೀಕ್ರೆಟ್ ಕ್ಯಾಮೆರಾ - ಪತ್ತೆ ಹಚ್ಚಲು ಇಲ್ಲಿದೆ ಟಿಪ್ಸ್‌..!ಭೂ ಒತ್ತುವರಿ ತೆರವು ವಿಚಾರ: 'ನಾವು ಹೆಚ್‌ಡಿಕೆ ರಾಜೀನಾಮೆ ಕೇಳಲ್ಲ'- ಚಲುವರಾಯಸ್ವಾಮಿಭೂಮಿಯತ್ತ ಸುನಿತಾ, ಬುಚ್ -ಬಾಹ್ಯಾಕಾಶ ನಿಲ್ದಾಣದಿಂದ ಹೊರಟ ಸ್ಪೇಸ್​ಎಕ್ಸ್​ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಕದನ ವಿರಾಮ ಉಲ್ಲಂಘನೆ- ಏರ್‌ಸ್ಟ್ರೈಕ್‌ನಲ್ಲಿ 200 ಜನ ಬಲಿಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಬಿಜೆಪಿ ಅವರು ಹೇಳುವ ಪ್ರಕಾರ ಅಂಬೇಡ್ಕರ್‌ ಅವರನ್ನು ಸೋಲಿಸಿದ್ದು ಯಾರು ಗೊತ್ತಾ??ಕಾಂಗ್ರೆಸ್ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟು, ಮತಬ್ಯಾಂಕ್‌ ಗಟ್ಟಿಮಾಡಿಕೊಳ್ಳುವ ಪ್ರಯತ್ನ- ಬೊಮ್ಮಾಯಿಮನೆ ಬಿಟ್ಟು ಬಂದ ಅಪ್ರಾಪ್ತೆ ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ..!ಗಾಝಾದ ಮೇಲೆ ಇಸ್ರೇಲ್’ನಿಂದ ಭಯೋತ್ಪಾದಕ ದಾಳಿ: ಪುಟ್ಟ ಮಕ್ಕಳು ಸೇರಿ 300 ಮಂದಿ ಮೃತ್ಯು