Breaking News : ಮೂರುಘಾ ಶ್ರೀ ಬಿಡುಗಡೆಗೆ ಆದೇಶ
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ ಹೊರಡಿಸಿದೆ. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು ನೀಡಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.