Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

BREAKING : 'ಸ್ಟಿಂಗ್ ಆಪರೇಷನ್' ಕುರಿತು ಸಿದ್ದರಾಮಯ್ಯ ದೂರು ಸಲ್ಲಿಕೆ : ಕಿಡಿಗೇಡಿಗಳ ವಿರುದ್ಧ FIR ದಾಖಲು!

ಬೆಂಗಳೂರು : ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಪಟ್ಟಂತೆ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು ಇವರ ಒಂದು ದೂರು ಆಧರಿಸಿ ಇದೀಗ FIR ದಾಖಲಾಗಿದೆ. ಇದೇ ತಿಂಗಳ 6ನೇ ತಾರೀಕಿನಂದು ಎಫ್ಐಆರ್ ದಾಖಲಾಗಿದೆ.

ಹೌದು ದಿನಾಂಕ 27.09.2026ರಂದು ಅಪರಿಚಿತ ವ್ಯಕ್ತಿಯಿಂದ ಯೂಟ್ಯೂಬ್ ನಲ್ಲಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಅವಹೇಳನಕಾರಿ ಮಾನಹಾನಿಕರವಾದಂತಹ ಆರೋಪ ಒಳಗೊಂಡ ನಕಲಿ ವಿಡಿಯೋ ಕುರಿತು ಬಳಸಿ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಗುಪ್ತವಾಗಿ ಚಿತ್ರೀಕರಿಸಿ ವಿಡಿಯೋ ಯೂಟ್ಯೂಬ್ ನಲ್ಲಿ ಪ್ರಕಟವಾಗಿತ್ತು ಇದರಿಂದ ಸಿದ್ದರಾಮಯ್ಯ ಸಾರ್ವಜನಿಕ ಗೌರವಕ್ಕೆ ಧಕ್ಕೆ ಆಗಿದೆ ಅಂತ ದೂರು ನೀಡಿದ್ದರು. ಅದನ್ನು ಸೃಷ್ಟಿಸಿದವರು ಯೂಟ್ಯೂಬ್ ನಲ್ಲಿ ಪ್ರಸಾರ ಮಾಡಿದಂತಹ ವ್ಯಕ್ತಿಯ ಬಗ್ಗೆ ಸೂಕ್ತ ತನಿಖೆ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಅಂತ ಸಿದ್ದರಾಮಯ್ಯ ದೂರನ್ನು ಕೊಟ್ಟಿದ್ದಾರೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾನು ಸಂಪೂರ್ಣವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು. ಇಲ್ಲಿಯ ವರೆಗಿನ ನನ್ನ ರಾಜಕೀಯ ಜೀವನದಲ್ಲಿ ನಾನೆಂದೂ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಪಡಿಸಿದವನಲ್ಲ. ಆದರೆ ಕೆಲವು ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ನ್ಯಾಯಾಲಯದ ಮೂಲಕ ಪ್ರಕಟಣೆ-ಪ್ರಸಾರಕ್ಕೆ ತಡೆಯಾಜ್ಞೆ ತರಬೇಕಾದ ಪ್ರಸಂಗ ಬಂದಿದೆ. ಈ ಬಗ್ಗೆ ನನಗೆ ವಿಷಾದವಿದೆ.

ಈ ಸ್ಟಿಂಗ್ ಆಪರೇಷನ್ ವಿಡಿಯೋ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ನಾನು ಈಗಾಗಲೇ ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಆ ತನಿಖೆಯಿಂದ ಸತ್ಯ ಹೊರಬರಲಿದೆ ಎಂಬ ವಿಶ್ವಾಸವೂ ನನಗಿದೆ. ಅಲ್ಲಿಯ ವರೆಗೆ ಮಾಧ್ಯಮಗಳು ಮಾತ್ರವಲ್ಲ ಸಾರ್ವಜನಿಕರು ಕೂಡಾ ಅನಗತ್ಯವಾಗಿ ಇಂತಹ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡದೆ ಸತ್ಯದ ಪರವಾಗಿ ನಿಲ್ಲಬೇಕೆಂದು ಕೋರುತ್ತೇನೆ.

https://twitter.com/i/status/2110003537317171526

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!