ಬೆಂಗಳೂರು :
ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದೆ.
ಕರ್ನಾಟಕ ಶಾಲಾ ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ 83.89 ಫಲಿತಾಂಶ ಬಂದಿದೆ.
ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.