LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

VRS ಮೂಲಕ 19,000 ಉದ್ಯೋಗಿಗಳ ವಜಾಕ್ಕೆ BSNL ಪ್ಲಾನ್.!

ಸರ್ಕಾರಿ ಸ್ವಾಮ್ಯದ BSNL ಎರಡನೇ ಸ್ವಯಂಪ್ರೇರಿತ ನಿವೃತ್ತಿ (VRS) ಯೋಜನೆಯ ಮೂಲಕ ಸುಮಾರು 19,000 ಉದ್ಯೋಗಿಗಳನ್ನು ಅಥವಾ ಅದರ 35% ಉದ್ಯೋಗಿಗಳನ್ನು ವಜಾಗೊಳಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ.

ಈ ಪ್ರಸ್ತಾವನೆಯು ಹಣಕಾಸು ಸಚಿವಾಲಯದ ಅನುಮೋದನೆಗೆ ಕಾಯುತ್ತಿದೆ. ಪ್ರಸ್ತಾವಿತ ವಿಆರ್‌ಎಸ್‌ನ ವೆಚ್ಚವನ್ನು ಭರಿಸಲು BSNL 15,000 ಕೋಟಿ ರೂಪಾಯಿಯನ್ನು ಕೋರಿದೆ. BSNL ತನ್ನ ವೇತನದ ಬಿಲ್ ಅನ್ನು ಸುಮಾರು 7,500 ಕೋಟಿ ರೂಪಾಯಿ 5,000 ಕೋಟಿ ರೂಪಾಯಿಗೆ ತರುವ ಗುರಿಯನ್ನು ಹೊಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ