LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

17 ವರ್ಷಗಳ ಬಳಿಕ ಮೊದಲ ಬಾರಿಗೆ ಲಾಭ ಗಳಿಸಿದ ಬಿಎಸ್ಎನ್ಎಲ್

ನವದೆಹಲಿ: 2024–25ನೇ ಆರ್ಥಿಕ ವರ್ಷದ 3ನೇ ತ್ರೈಮಾಸಿಕದಲ್ಲಿ ಬಿಎಸ್ಎನ್ಎಲ್ 262 ಕೋಟಿ ರೂಪಾಯಿ ಲಾಭ ಗಳಿಸಿದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಾಹಿತಿ ನೀಡಿದ್ದಾರೆ.

2007ರ ಬಳಿಕ ನಷ್ಟದ ಹಾದಿಯಲ್ಲಿದ್ದ ಬಿಎಸ್ಎನ್ಎಲ್ 17 ವರ್ಷಗಳ ಬಳಿಕ ಲಾಭದ ಹಳಿಗೆ ಮರಳಿದೆ. ಇದರಿಂದ ತನ್ನ ಸೇವೆಯ ವಿಸ್ತರಣೆ ಮತ್ತು ಚಂದಾದಾರರ ಸಂಖ್ಯೆ ಹೆಚ್ಚಳಕ್ಕೆ ನೆರವಾಗಲಿವೆ. ಸರ್ಕಾರ ಕೈಗೊಂಡಿರುವ ಕ್ರಮಗಳು ಫಲ ನೀಡಿವೆ ಎಂದು ಹೇಳಿದ್ದಾರೆ. "ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಆದಾಯದ ಬೆಳವಣಿಗೆ 20% ಮೀರುವ ನಿರೀಕ್ಷೆಯಿದೆ" ಎಂದು ಬಿಎಸ್ಎನ್ಎಲ್ ಹೇಳಿದೆ.

ಕಂಪನಿಯು ತನ್ನ ಹಣಕಾಸು ವೆಚ್ಚ ಮತ್ತು ಒಟ್ಟಾರೆ ವೆಚ್ಚವನ್ನು ಯಶಸ್ವಿಯಾಗಿ ಕಡಿಮೆ ಮಾಡಿದೆ. ಇದರಿಂದಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ನಷ್ಟದಲ್ಲಿ 1,800 ಕೋಟಿ ರೂಪಾಯಿಗೂ ಹೆಚ್ಚು ಇಳಿಕೆ ಕಂಡುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ ಲವ್ ಜಿಹಾದ್ ಆರೋಪಿ ಅರೆಸ್ಟ್ಪ್ರಧಾನಿ ಮೋದಿ ವಿರುದ್ಧ ಹತ್ಯೆ ಸಂಚು? - ವೈರಲ್ ಆಗುತ್ತಿರುವ ನಿಗೂಢ ವರದಿಗಳು!ಐಎಎಸ್ ಆಯುಷಿ ದಬಾಸ್ ಯಶಸ್ಸಿನ ಕಥನನಿಮ್ಮ ಏಳಿಗೆ ಪ್ರಗತಿ ಸಹಿಸದ ಶತ್ರುಗಳಿಗೆ ಅಷ್ಟಮಂಡಲ ಹಾಕುವ ಕಪ್ಪು ಕವಡೆಗಳಿಂದ ಶತ್ರುನಾಶ ಸರಳ ತಂತ್ರ ಮಾಡಬಹುದು!ಕೆ.ಎಲ್.ಇ. ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ.!ಡಿಸೆಂಬರ್ ಅಥವಾ ಮಾರ್ಚ್‍ನಲ್ಲಿ ರಾಷ್ಟ್ರಮಟ್ಟದ: ಖೋ ಖೋ ಪಂದ್ಯಾವಳಿ: ದಿನೇಶ್ ಕೆ.ಶೆಟ್ಟಿವಚನ.: -ನಗೆಯ ಮಾರಿತಂದೆಪ್ರಚೋದನಕಾರಿ ಹೇಳಿಕೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್.!ಮಂಗಳೂರು: ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರ ರಕ್ಷಣೆ