Budget 2025: ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ
ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.