LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

Budget 2025: ಎಲೆಕ್ಟ್ರಿಕ್ ಕಾರು, ಮೊಬೈಲ್ , LED TV ಬೆಲೆ ಇಳಿಕೆ

ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಗ್ರಾಹಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಎಲೆಕ್ಟ್ರಿಕ್ ಕಾರು, ಮೊಬೈಲ್ , LED TV ಬೆಲೆ ಇಳಿಕೆಯಾಗಲಿವೆ. ಟಿವಿ, ಮೊಬೈಲ್, ಎಲೆಕ್ಟ್ರಿಕ್ ಕಾರುಗಳು ಮತ್ತು ಭಾರತದಲ್ಲಿ ತಯಾರಿಸಿದ ಬಟ್ಟೆಗಳು, ಚರ್ಮದ ವಸ್ತುಗಳೂ ಅಗ್ಗವಾಗಲಿವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST