LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

Budget 2025: ಎಲ್​ಇಡಿ, ಎಲ್​ಸಿಡಿ ಟಿವಿ ಸೇರಿ ಹಲವು ವಸ್ತುಗಳ ಬೆಲೆ ಇಳಿಕೆ

2025-26ರ ಕೇಂದ್ರ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮೊಬೈಲ್ ಬಳಕೆದಾರರಿಗೆ ಖುಷಿಯ ಸುದ್ದಿಯನ್ನು ನೀಡಿದ್ದಾರೆ.

ಅದರ ಜೊತೆಗೆ ಹಲವು ವಸ್ತುಗಳ ಬೆಲೆಯಲ್ಲಿಯೂ ಕೂಡ ಇಳಿಕೆಯಾಗಿದೆ. ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆಯಾಗಿದೆ ಎಂದು ನೋಡುತ್ತಾ ಹೋಗುವುದಾದ್ರೆ. ಮೊಬೈಲ್ ಫೋನ್​ಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಹಾಗೆ ಎಲ್​ಇಡಿ ಮತ್ತು ಎಲ್​ಸಿಡಿ ಟಿವಿಗಳ ಬೆಲೆಯಲ್ಲಿ ಇಳಿಕೆ. ಲೀಥಿಯಂ ಬ್ಯಾಟರಿಗಳ ಬೆಲೆಯಲ್ಲಿ ಇಳಿಕೆ ಹಾಗೂ ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಇಳಿಕೆ ಮತ್ತು ಎಲೆಕ್ಟ್ರಿಕ್ ಬೈಕ್​ ಖರೀದಿದಾರರಿಗೂ ದೊಡ್ಡ ಖುಷಿಯ ಸುದ್ದಿ ನೀಡಿರುವ ಕೇಂದ್ರ ಸರ್ಕಾರ ಅವುಗಳ ಬೆಲೆಯಲ್ಲಿಯೂ ಇಳಿಕೆ ಮಾಡಿದೆ.

ಬಜೆಟ್‌ 2025 ಯಾವೆಲ್ಲಾ ವಸ್ತುಗಳ ಬೆಲೆಯಲ್ಲಿ ಇಳಿಕೆ

ಮೊಬೈಲ್ ಫೋನ್ ಎಲ್​ಇಡಿ ಮತ್ತು ಎಲ್​ಸಿಡಿ ಟಿವಿ ಲೀಥಿಯಂ ಬ್ಯಾಟರಿ ಕ್ಯಾನ್ಸರ್ ಔಷಧಿ ಎಲೆಕ್ಟ್ರಿಕ್ ಬೈಕ್ ಚರ್ಮದ ವಸ್ತುಗಳು ಮೇಡ್‌ಇನ್‌ಇಂಡಿಯಾ ಬಟ್ಟೆಗಳು ಎಲೆಕ್ಟ್ರಿಕ್ ಕಾರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ವಿಧಿವಶಶಾಂತಿ ಮಾತುಕತೆ ವಿಫಲ: 'ನಾವು ಯುದ್ಧಕ್ಕೆ ಸಿದ್ಧ'- ಪಾಕ್‌ಗೆ ಅಫ್ಘಾನ್ ಖಡಕ್ ವಾರ್ನಿಂಗ್ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿಹೆಲ್ಮೆಟ್ ಧರಿಸದೆ ಹೋದ ಸ್ಕೂಟರ್ ಸವಾರ: 20 ಲಕ್ಷ ದಂಡ – ರಶೀದಿ ನೋಡಿ ಸವಾರ ಶಾಕ್4ನೇ ಬಾರಿಗೆ ಯುಪಿಎಸ್‌ಸಿ ಬರೆದು 18ನೇ ರ‍್ಯಾಂಕ್ ಪಡೆದ ಐಎಎಸ್ ರವಿ ಕುಮಾರ್ ಸಿಹಾಗ್ಕಾಲ ಕಾಲಕ್ಕೆ ರಾಸುಗಳಿಗೆ ಲಸಿಕೆಯನ್ನು ಹಾಕಿಸಿ: ಜಿ.ಬಿ.ಶೇಖರ್