Budget 2025: ಮೇಕ್ ಇನ್ ಇಂಡಿಯಾ ಬ್ರ್ಯಾಂಡ್- ಆಟಿಕೆಗಳ ತಯಾರಿಕೆಗೆ ಹೆಚ್ಚಿನ ಒತ್ತು
ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಆಟಿಕೆಗಳ ತಯಾರಿಕೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ನೊಂದಿಗೆ ಆಟಿಕೆಗಳ ವಲಯಕ್ಕಾಗಿ, ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಸರ್ಕಾರವು ಯೋಜನೆಯನ್ನು ಜಾರಿಗೊಳಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.