LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಗಿಡಮರಗಳನ್ನು ನೆಡುವುದರ ಮೂಲಕ ನಾವುಗಳು ಜಾಗತಿಕ‌ ತಾಪಮಾನವನ್ನು ತಡೆಗಟ್ಟಬಹುದಾಗಿದೆ

ಮರಿಯಮ್ಮನಹಳ್ಳಿ:ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಗಿಡಮರಗಳನ್ನು ನೆಡುವುದರ ಮೂಲಕ ನಾವುಗಳು ಜಾಗತಿಕ‌ ತಾಪಮಾನವನ್ನು ತಡೆಗಟ್ಟಬಹುದಾಗಿದೆ. ಆದ್ದರಿಂದ ನಾವೆಲ್ಲರೂ ಹೆಚ್ಚು ಹೆಚ್ಚು ಗಿಡಮರಗಳನ್ನು ನೆಟ್ಟು ನಮ್ಮ ದೇಶವನ್ನು ಹಸೀರೀಕರಣ ಮಾಡಲು ನಮ್ಮ ಅಳಿಲು ಸೇವೆ ಸಲ್ಲಿಸೋಣ ಹಾಗೂ ಮಾನವನ ಉಳುವಿಗಾಗಿ ಪ್ರಕೃತಿ ಸಂರಕ್ಷಣೆ ಅವಶ್ಯಕವಾಗಿದೆ ಎಂದು ಪ್ರಿಯದರ್ಶಿನಿ ಸ್ವ.ಪ.ಪೂ.ಕಾಲೇಜಿನ ಪ್ರಾಚಾರ್ಯ ಎಂ ಅಶೋಕ ಅಭಿಪ್ರಾಯಪಟ್ಟರು.


ಅವರು ಮರಿಯಮ್ಮನಹಳ್ಳಿಯ ಪ್ರಿಯದರ್ಶಿನಿ ಸ್ವತಂತ್ರ ಪ.ಪೂ.ಕಾಲೇಜಿನ ಎನ್ಎಸ್ಎಸ್ ಘಟಕದವತಿಯಿಂದ ಆಯೋಜಿಸಿದ್ದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಸಿ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ನಂತರ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ರಾಮಚಂದ್ರ.ಪಿ ಮಾತನಾಡಿ, ನಾವುಗಳು ಕೇವಲ ದಿನಾಚರಣೆಗಳಂದು ಗಿಡಮರಗಳ ಸಂರಕ್ಷಣೆ ಕುರಿತು ಯೋಚಿಸದೇ ನಿರಂತರವಾಗಿ ಮರಗಳ ಸಂರಕ್ಷಣೆ ಮಾಡಬೇಕಿದೆ. ಅಲ್ಲದೇ ಜನ್ಮದಿನಗಳಂದು ಕೇಕ್ ಕತ್ತರಿಸುವ ಬದಲಾಗಿ ಒಂದು ಸಸಿ‌ನೆಡುವ ಅಭ್ಯಾಸ ಮಾಡಿಕೊಂಡರೆ ನಮ್ಮ ದೇಶ ಹಸೀರೀಕರಣವಾಗುವಲ್ಲಿ ಸಂಶಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಸ್ನೇಹ ಸಂಸ್ಥೆಯ ಸಿಬ್ಬಂದಿಗಳಾದ ಪಾರ್ವತಿ, ಮಂಜುಳ, ಪ್ರಿಯದರ್ಶಿನಿ ಪದವಿ ಕಾಲೇಜಿನ ಪ್ರಾಚಾರ್ಯ ಪಕ್ಕೀರಪ್ಪ, ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು