ಮಂಡ್ಯ :
ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್ ಅವರಿಗೆ
ಚಿತ್ರದುರ್ಗ ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಟಿಕೆಟ್ ನೀಡದಿರುವುದರಿಂದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸುವಂತೆ ರಘು ಆಚಾರ್ ಬೆಂಬಲಿಗರು ವಿಶ್ವಕರ್ಮ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಶನಿವಾರ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲ ಕರ್ನಾಟಕ ರಘು ಆಚಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ದೋರನಹಳ್ಳಿ ಮಹೇಶ್ ಅವರು, ರಘು ಆಚಾರ್ ಅವರಿಗೆ ಟಿಕೆಟ್ ನೀಡದೇ ವಂಚಿಸಿರುವುದು ಸಮುದಾಯಕ್ಕೆ ಬಗೆದ ದ್ರೋಹವಾಗಿದೆ. ವಿಶ್ವಕರ್ಮ ಸಮಾಜ ಬಾಂಧವರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷವನ್ನು ಯಾವುದೇ ಕಾರಣಕ್ಕೂ ಬೆಂಬಲಿಸಬಾರದು ಎಂದು ಮನವಿ ಮಾಡಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.