LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

Canara ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿಶೇಷಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ online ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಕೆಯ ಬಗ್ಗೆ ಮಾಹಿತಿ ಇಲ್ಲಿದ್ದು, ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ websiteಗೆ ಭೇಟಿ ನೀಡಿ ಪರಿಶೀಲಿಸಿ.

ಹುದ್ದೆಗಳ ವಿವರ : ವಿಶೇಷಾಧಿಕಾರಿ ಹುದ್ದೆಗಳು : 60.

ವಿದ್ಯಾರ್ಹತೆ : ಅಭ್ಯರ್ಥಿಗಳು Degree, BCA, B.E ಅಥವಾ B.Tech ಪದವಿ ಪಡೆದಿರಬೇಕಾಗುತ್ತದೆ. ವಯಸ್ಸಿನ ಮಿತಿ : ಅರ್ಜಿ ಸಲ್ಲಿಸುವವರು ಡಿಸೆಂಬರ್ 1, 2024ಕ್ಕೆ 35 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ವಯೋಮಿತಿ ಸಡಲಿಕೆ : Reserved class ನ ಅಭ್ಯರ್ಥಿಗಳಿಗೆ ವಯೋಮಿತಿ ಸಡಲಿಕೆ
ಆಯ್ಕೆ ವಿಧಾನ : Written exam ಹಾಗೂ interview ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನಗಳು : * ಆಸಕ್ತರು Online ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮುಂಚಿತವಾಗಿ ಸರಿಯಾದ E-mail ಐಡಿ ಮತ್ತು mobile ಸಂಖ್ಯೆ ಮತ್ತು ID ದಾಖಲೆ, Age, ಶೈಕ್ಷಣಿಕ ಅರ್ಹತೆ, Bio data, ಯಾವುದೇ ಅನುಭವ ಇರುವ ದಾಖಲೆಗಳನ್ನು ತಯಾರಿ ಮಾಡಿಕೊಳ್ಳಿ.

Canara Bank Specialist Officers ಎನ್ನುವುದಲ್ಲಿ Onlineನಲ್ಲಿ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ.

ಕೆನರಾ ಬ್ಯಾಂಕ್ Online ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ನವೀಕರಿಸಿ.

ನಿಮ್ಮ ಇತ್ತೀಚಿನ Photograph ಜೊತೆಗೆ ಅಗತ್ಯ ಪ್ರಮಾಣಪತ್ರಗಳು ಅಥವಾ ದಾಖಲೆಗಳ Scan ಮಾಡಿದ ಪ್ರತಿಗಳನ್ನು ಅಪ್ಲೋಡ್‌ ಮಾಡಿ.

ಆಯಾ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಕೆನರಾ ಬ್ಯಾಂಕ್ ನೇಮಕಾತಿ 2025 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು Submit ಬಟನ್ ಅನ್ನು ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು :

ಸಲ್ಲಿಕೆಯ ಅಂತಿಮ ದಿನಾಂಕ : ಜನವರಿ 24, 2025.

ಹೆಚ್ಚಿನ ಮಾಹಿತಿಗಾಗಿ https://canarabank.com ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
04-11-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿವಚನ.: -ಗುಪ್ತ ಮಂಚಣ್ಣಕೋಟ್ಯಾಧಿಪತಿ ದಿನೇಶ್ 555 ಬೀಡಿ ಮಾಲೀಕನ ಗುಂಡಿಕ್ಕಿ ಹತ್ಯೆ ಮಾಡಿದ ಸ್ವಂತ ಮಗತೆಲಂಗಾಣದಲ್ಲಿ ಭೀಕರ ಅಪಘಾತ : ಬಸ್ಸಿನೊಳಕ್ಕೆ ಬಿದ್ದ ಜಲ್ಲಿ ರಾಶಿಯಲ್ಲಿ ಸಿಲುಕಿ 20ಕ್ಕೂ ಅಧಿಕ ಮಂದಿ ಸಾವುವೈದ್ಯ ತನ್ನ ಗೆಳತಿಗೆ ಕಳುಹಿಸಿದ್ದ ಒಂದೇ ಒಂದು ಡಿಜಿಟಲ್ ಸಂದೇಶ, ಇಡೀ ಕೊಲೆಯ ರಹಸ್ಯ ಬಯಲು!ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?ಕಳಪೆ ಮಟ್ಟಕ್ಕೆ ಕುಸಿದ ಗಾಳಿಗುಣಮಟ್ಟ; ಶ್ವಾಸಕೋಶ ಸಮಸ್ಯೆ ಇರೋರು ದೆಹಲಿ ಬಿಟ್ಟು ಹೋಗುವಂತೆ ಎಚ್ಚರಿಕೆಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಲು ಹೆಲ್ಮೆಟ್ ಬದಲು ಬಾಣಲೆ ಧರಿಸಿ ಸವಾರಿಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆಕೆ- ಸೆಟ್ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ