LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ; NDA ಅಭ್ಯರ್ಥಿ ಎ.ಪಿ.ರಂಗನಾಥ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್‌ʼಗೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಅವರು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, JDS ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿ ಇದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
KSRTC ಗೆ ಪ್ರತಿಷ್ಠಿತ ' world HRd ಕಾಂಗ್ರೆಸ್ ಪ್ರಶಸ್ತಿ-2026' ಗರಿಹಿಂದಿ ಭಾಷೆ ವಿಚಾರದಲ್ಲಿ ಬಿಜೆಪಿಯವರಿಂದ ಕಮೆಂಟಿಗೆ ವಿರೋಧಸುಧರ್ಮ ಸಾಂಸ್ಕೃತಿಕ ಸಂಘ ದಿಂದ ಮಹಿಳಾ ದಿನಾಚರಣೆಜೈನರಲ್ಲಿ ಶಿಕ್ಷಣದ ಕೊರತೆ ಹೆಚ್ಚಾಗಿದೆ : ಹಂಪಾ ನಾಗರಾಜಯ್ಯ ಬೇಸರವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿ