Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಬೆನ್ನಾಳಿ ಬ್ರಿಜ್ ಬಳಿ ಶಿವಾಪೂರ ಸ್ವಾಮೀಜಿಗಳ ಕಾರು ಅಪಘಾತ ; ಇಬ್ಬರ ದುರ್ಮರಣ.!

ಬೆನ್ನಾಳಿ ಬ್ರಿಜ್ ಬಳಿ ಶಿವಾಪೂರ ಸ್ವಾಮೀಜಿಗಳ ಕಾರು ಅಪಘಾತ ; ಇಬ್ಬರ ದುರ್ಮರಣ.!

ಗಂಭೀರವಾಗಿ ಗಾಯಗೊಂಡ ಸ್ವಾಮೀಜಿಗಳನ್ನು ಆಸ್ಪತ್ರೆಗೆ ಸೇರಿಸಿದ ಕಾಕತಿ ಪೊಲೀಸರು ..!

ಬೆಳಗಾವಿ : ಹೊನಗಾ ಬಳಿಯ ಬೆನ್ನಾಳಿ ಬ್ರಿಜ್ ರಾಷ್ಟ್ರೀಯ ಹೆದ್ದಾರಿ ಮೇಲೆ ಕ್ಯಾಂಟರ್, ಕಾರು ಹಾಗೂ ಲಾರಿ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನ ಹಿಂದೆ ಕುಳಿತಿದ್ದ ಬೆಳಗಾವಿ ತಾಲೂಕಿನ ಶಿವಾಪೂರ ಗ್ರಾಮದಲ್ಲಿರುವ ಶ್ರೀ ಮುಪ್ಪಿನ ಕಾಡಸಿದ್ದೇಶ್ವರ ಮಠದ ಸ್ವಾಮಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ೧೧ ಘಂಟೆ ಸುಮಾರಿಗೆ ಸಂಭವಿಸಿದೆ.ರಾಷ್ಟ್ರೀಯ ಹೆದ್ದಾರಿ ಮೇಲಿಂದ ಬೆಳಗಾವಿ ಕಡೆ ಬರುತಿದ್ದ ಸ್ವಾಮೀಜಿಗಳ ಕಾರು ಮುಂದೆ ಚಲಿಸುತ್ತಿದ್ದ ಕ್ಯಾಂಟರ ಹಠಾತ ನಿಧಾನವಾಗಿದ್ದರಿಂದ ಅದಕ್ಕೆ ಡಿಕ್ಕಿ ಹೊಡೆದಿದೆ. ಅಷ್ಟರಲ್ಲೆ ಹಿಂದಿನಿಂದ ಬರುತ್ತಿದ್ದ ಲಾರಿ ಇವರ ಕಾರಿಗೆ ಗುದ್ದಿದ ಪರಿಣಾಮ ಕಾರಿನ ಚಾಲಕ ಹಾಗೂ ಪಕ್ಕದವ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಿಂದೆ ಕುಳಿತಿದ್ದ ಶಿವಾಪೂರ ಗ್ರಾಮದಲ್ಲಿರುವ ಶ್ರೀ ಕಾಡಸಿದ್ದೇಶ್ವರ ಮಠದ ಸ್ವಾಮಿಗಳು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಮೃತರ ಬಗ್ಗೆ ಯಾವುದೇ ಖಚಿತ ಮಾಹಿತಿ ದೊರೆತಿಲ್ಲ. ಅವರು ಮಠದ ಸಹಾಯಕರು, ಭಕ್ತರು ಅಥವಾ ಸ್ವಾಮಿಗಳಿರಬಹುದು ಎಂದು ಊಹಿಸಲಾಗಿದೆ.



ಘಟನೆ ಸಂಭವಿಸುತ್ತಿದ್ದಂತೆ ತಕ್ಷಣ ಘಟನೆ ಸ್ಥಳಕ್ಕೆ ಪಿಐ ಸಿನ್ನೂರ, ಕಾಕತಿ ಪಿಎಸ್ಐ ಮಂಜುನಾಥ ಹುಲಕುಂದ, ಹಾಗೂ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಭೀಕರ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ ಮೇಲೆ ಕೆಲ ಕಾಲ ಉಂಟಾಗಿದ್ದ ಸಂಚಾರ ಅಡಚಣೆಯನ್ನು ಕಾಕತಿ ಪೊಲೀಸರು ಸರಿಪಡಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ