LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಸ್ತೆ ಅಪಘಾತದ ಗಾಯಾಳುಗಳಿಗೆ ನಗದು ರಹಿತ ಉಚಿತ ಚಿಕಿತ್ಸಾ ಸೌಲಭ್ಯ - ಇಂದಿನಿಂದ ಜಾರಿ

ನವದೆಹಲಿ :ರಸ್ತೆ ಅಪಘಾತಗಳಲ್ಲಿ ಗಾಯಗೊಂಡ ವ್ಯಕ್ತಿಗಳು ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಯೋಜನೆಯನ್ನು ಇಂದು ಕೇಂದ್ರ ಸರ್ಕಾರ ಜಾರಿಗೆ ಮಾಡಿದೆ. ಪ್ರತಿ ಅಪಘಾತಕ್ಕೆ ಪ್ರತಿ ವ್ಯಕ್ತಿಗೆ 1.5 ಲಕ್ಷ ರೂ.ವೆಚ್ಚದವರೆಗೆ ಚಿಕಿತ್ಸೆ ಪಡೆಯಬಹುದು. ಕೇಂದ್ರ ಸರ್ಕಾರವು ಮಂಗಳವಾರ ರಸ್ತೆ ಅಪಘಾತದ ಸಂತ್ರಸ್ತರಿಗೆ ರಾಷ್ಟ್ರವ್ಯಾಪಿ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದೆ.

ದೇಶಾದ್ಯಂತ ಯಾವುದೇ ರಸ್ತೆಯಲ್ಲಿ ಮೋಟಾರು ವಾಹನದಿಂದ ಸಂಭವಿಸುವ ರಸ್ತೆ ಅಪಘಾತಕ್ಕೆ ಒಳಗಾದ ಯಾವುದೇ ವ್ಯಕ್ತಿ, ಯಾವುದೇ ವರ್ಗ ಈ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಈ ಯೋಜನೆಯನ್ನ ಜಾರಿಗೊಳಿಸಿದೆ.

ಅಪಘಾತದ ದಿನಾಂಕದಿಂದ ಗರಿಷ್ಠ ಏಳು ದಿನಗಳವರೆಗೆ ಗಾಯಾಳುಗಳು ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ಪ್ರತಿ ವ್ಯಕ್ತಿಗೆ 1.5 ಲಕ್ಷ ರೂ.ಗಳವರೆಗಿನ ವೆಚ್ಚಗಳಿಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ 5 ವರ್ಷ ವಯೋಮಿತಿ ಸಡಿಲಿಕೆ- ಸಂಪುಟ ಒಪ್ಪಿಗೆನೀವು ಮೆಟ್ರೋ ದಲ್ಲಿ ಓಡಾಡುವವರೆ, ? ಮುಂದಿನ ತಿಂಗಳಿಂದ ಮೆಟ್ರೋ ದರ ರೇಟ್.!ಸಣ್ಣಪುಟ್ಟ ಮನಸ್ತಾಪಗಳಿಂದ ಮೂರನೇ ವ್ಯಕ್ತಿ ಹಸ್ತಕ್ಷೇಪದಿಂದ ಭಿನ್ನಾಭಿಪ್ರಾಯದಿಂದ ನಿಮ್ಮಿಂದ ದೂರಾದಂತ ವ್ಯಕ್ತಿಗಳನ್ನು ಈ ರೀತಿಯಾಗಿ ನಿಮ್ಮ ಹತ್ತಿರ ಸೆಳೆಯಬಹುದು!ರೈಲ್ವೆ ಇಲಾಖೆಯಲ್ಲಿ 22,000 ಖಾಲಿ ಹುದ್ದೆಗಳ ಭರ್ಜರಿ ನೇಮಕಾತಿ2 ನೇ ರ‍್ಯಾಂಕ್ ಪಡೆದ ಅನಿಮೇಶ್ ಪ್ರಧಾನ್ ಸ್ಪೂರ್ತಿದಾಯಕ ಕಥೆಈ ಕಾರಣಕ್ಕೆ ಹಿರಿಯ ಐಎಎಸ್ ಪಂಕಜ್ ಕುಮಾರ್ ಪಾಂಡೆಯವರಿಗೆ ನೋಟಿಸ್.!ದೆಹಲಿ ಗಣರಾಜ್ಯೋತ್ಸವದಲ್ಲಿ ರಾಜ್ಯದ  ಸ್ತಬ್ಧಚಿತ್ರ : ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ .!ಬೇಕರಿ ಉತ್ಪನ್ನಗಳ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 23-01-2026 .!ಇಂದಿನ ವಚನ: -ಹಾವಿನಹಾಳ ಕಲ್ಲಯ್ಯ ಅವರ ವಚನ..!