LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಪ್ರಿಲ್.18ರ ಬದಲಿಗೆ ಎಪ್ರಿಲ್.15ರಂದು ಸಿಇಟಿ ಕನ್ನಡ ಪರೀಕ್ಷೆ

ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಿಗದಿಪಡಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯ ದಿನಾಂಕವನ್ನು ಎಪ್ರಿಲ್.18ರ ಬದಲಾಗಿ ಎಪ್ರಿಲ್.15ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ.

ಗುಡ್ ಪ್ರೈಡೆ ಹಬ್ಬದ ಹಿನ್ನೆಲೆಯಲ್ಲಿ ದಿನಾಂಕ ಬದಲಾಯಿಸಲು ಕೋರಿದ್ದರಿಂದ ಸರ್ಕಾರದ ನಿರ್ದೇಶನದಂತೆ ಈ ಬದಲಾವಣೆ ಮಾಡಲಾಗಿದೆ.

ಮಂಗಳೂರು, ಬೆಂಗಳೂರು, ವಿಜಯಪುರ ಮತ್ತು ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10.30ರಿಂದ 11.30ರ ವರೆಗೆ ನಡೆಯಲಿದೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉದಯನಿಧಿ ಸ್ಟಾಲಿನ್‌ನ ಹಿಂದೂ ವಿರೋಧಿ ಹೇಳಿಕೆಗಳು ದ್ವೇಷ ಭಾಷಣಕ್ಕೆ ‌ಸಮ: ಹೈಕೋರ್ಟ್9 ತಿಂಗಳ ಅಸಾಧಾರಣ ಬಾಹ್ಯಾಕಾಶ ಪಯಣದ ಬಳಿಕ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಜೈಪುರ ಬಳಿ ತಪ್ಪಿದ ದೊಡ್ಡ ರೈಲು ಅಪಘಾತಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ವೆಚ್ಚದ ನೀರಿನ ಟ್ಯಾಂಕ್!ಐಎಎಸ್ ಸುಲೋಚನಾ ಮೀನಾ ಯಶಸ್ಸಿನ ಕಥನಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ.ಈ ಕಾರಣಕ್ಕೆ ಜ್ಞಾನಭಾರತಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎಸ್. ರವಿ ಅಮಾನತ್ತು.!ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯನೀವುಗಳು ಯಾವ ಪಕ್ಷದಲ್ಲಿಯಾದರೂ ಇರಿ ಸಮಾಜಕ್ಕೆ ಧಕ್ಕೆ ಬಂದಾಗ ಮಾತ್ರ ಒಂದಾಗಿ: ಸಚಿವ ಕೆ.ಎಚ್.ಮುನಿಯಪ್ಪಸಮಾನತೆಗೆ ಪೂರಕವಾಗಿ ಗ್ಯಾರಂಟಿ ಯೋಜನೆಗಳು ಜಾರಿ:  ಶಾಸಕ ಟಿ.ರಘುಮೂರ್ತಿ..!