LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

Champions Trophy 2025 - ಟೀಂ ಇಂಡಿಯಾ ತಂಡ ಪ್ರಕಟ

ನವದೆಹಲಿ : ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಕೊನೆಗೂ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಇದರೊಂದಿಗೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೂ ಭಾರತ ತಂಡವನ್ನು ಪ್ರಕಟಿಸಲಾಗಿದೆ.

15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಉಪನಾಯಕರಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಫಿಟ್​ನೆಸ್ ಸಮಸ್ಯೆಗೆ ಒಳಗಾಗಿದ್ದ ಜಸ್​ಪ್ರೀತ್ ಬುಮ್ರಾ ಅವರನ್ನು ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾಗಿದೆ.

ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, ಇದೀಗ ಟೀಂ ಇಂಡಿಯಾ ಪ್ರಕಟಣೆಯ ಜೊತೆಗೆ ಒಟ್ಟು 7 ತಂಡಗಳ ಪಟ್ಟಿ ಹೊರಬಿದ್ದಂತ್ತಾಗಿದೆ. ಪಾಕಿಸ್ತಾನವನ್ನು ಹೊರತುಪಡಿಸಿ ಇಂಗ್ಲೆಂಡ್‌, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಹಾಗೂ ಭಾರತ ತಮ್ಮ ತಮ್ಮ ತಂಡಗಳನ್ನು ಘೋಷಿಸಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿದ್ರೆ ಮಾಡುವಾಗ ಯಾವಕಡೆ ಮಲಗಿದರೆ ಆರೋಗ್ಯಕ್ಕೆ ಉತ್ತಮ.?ಸಕಲ ಸಮಸ್ಯೆಗಳ ಪರಿಹಾರಕ್ಕೆ ಇಷ್ಟಾರ್ಥ ಕಾರ್ಯಸಿದ್ಧಿಗೆ ದುರ್ಗಾ ಯಂತ್ರದ ಮಹತ್ವ ತಿಳಿದು ಪರಿಹರಿಸಿಕೊಳ್ಳಿ!ಪಿಜಿಯಲ್ಲಿ ನೇಣು ಬಿಗಿದುಕೊಂಡು ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ.!ರೈತರಿಗೆ ಖುಷಿ ಸುದ್ದಿ.! ಕೆರೆ ಮಣ್ಣುನ್ನು ಹೊಲಗಳಿಗೆ ಬಳಸಿಕೊಳ್ಳಬಹುದು.!19=10-2025 ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ.!.!ವಚನ.: --ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯಓಯೋ ರೂಮ್ ಬುಕ್ ಮಾಡೋ ಮುನ್ನ ಈ ವಿಷಯಗಳು ತಿಳಿದಿರಲಿ!9 ಲಕ್ಷ ಕೋಟಿ ದಾಟಿದ ಆರ್‌ಬಿಐ ಚಿನ್ನದ ಮೀಸಲು ಸಂಗ್ರಹಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ; ಹೊತ್ತಿ ಉರಿದ ಎಸಿ ಕೋಚ್‌ಗಳುBamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!