ಬೆಳಗಾವಿ:
ತೆಲಂಗಾಣ ವಿಧಾನಸಭಾ ಚುನಾವಣೆಯ ವೀಕ್ಷಕರಾಗಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನೇಮಕವಾಗಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ ವೀಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ವಾನಪರ್ಥಿ ವಿಧಾನ ಸಭಾ ಕ್ಷೇತ್ರಕ್ಕೆ ಚನ್ನರಾಜ ಹಟ್ಟಿಹೊಳಿ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.