ನಟ ಕಮಲ್ ಹಾಸನ್ ಹೇಳಿಕೆ ಬಗ್ಗೆ ಮುಖ್ಯಮಂತ್ರಿ ಚಂದ್ರು ಹೇಳಿದ್ದು ಇದು.!
ಬೆಂಗಳೂರು: ಶಿವರಾಜ್ ಕುಮಾರ್ ರೀತಿಯಲ್ಲಿ ಇನ್ಯಾರು ನಟ ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ನಟ ಕಮಲ್ ಹಾಸನ್ ಹೇಳಿಕೆ ನಮ್ಮ ನಾಡಿಗೆ ಅವಮಾನ. ಈ ಘಟನೆಗೆ ಸಾಕ್ಷಿಯಾದಂತ ಶಿವರಾಜ್ ಕುಮಾರ್ ಪಲಾಯನವಾದ ಮಾಡಿ ಬಿಟ್ಟಿದ್ದಾರೆ. ಅವರು ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಬೇಕಿತ್ತು ಎಂದರು.
ನಾಡು ನುಡಿಗೆ ಧಕ್ಕೆ ಬಂದಾಗ ರಾಜ್ ಕುಟುಂಬ ಒಂದೇ ಕನ್ನಡ ನಾಡಲ್ಲ, ಶಿವಣ್ಣ ಒಬ್ಬರೇ ಕನ್ನಡ ನಾಡಲ್ಲ. ಕನ್ನಡ ನಾಡಿನಿಂದ ಅವರೆಲ್ಲ ಬಂದಿದ್ದಾರೆ. ಆದ್ರೇ ಅವರ ಪ್ರತಿಕ್ರಿಯೆ ನೋಡಿದಾಗ ಅರಿವಿನ ಕೊರತೆಯಿಂದ ಫಲಾಯನವಾದ ಮಾಡಿದ್ರು ಅನ್ನಿಸುತ್ತೆ ಎಂದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.