LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು.

ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

ಶ್ವಾಸಕೋಶ ದ ಕರುಳು ಕ್ಯಾನ್ಸರ್ ನಿಂದಾ ಬಳಲುತ್ತಿದ್ದ ಶಿವರಾಜ್ ಕುಮಾರ್ ಅವರಿಗೆ ಅಮೆರಿಕದಲ್ಲಿ ಚಿಕಿತ್ಸೆ ನೀಡಿ ನಂತರ ಶಸ್ತ್ರಚಿಕಿತ್ಸೆ ನೆರವೇರಿಸಿದ್ದರು. ಸೂಕ್ತ ಚಿಕಿತ್ಸೆಗೆ ಸಹಕರಿಸಿ ಅಪಾಯದಿಂದ ಪಾರಾಗಿ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ  ನೆರವೇರಿದೆ. ಹೀಗಾಗಿ  ಅಮೆರಿಕದಿಂದ ಶನಿವಾರ ಬೆಂಗಳೂರಿಗೆ ಆಗಮಿಸಿದರು. ಶಿವಣ್ಣ ಜೊತೆಯಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಉಪಸ್ಥಿತರಿದ್ದರು.

ಫಲಿಸಿದ ದೇವರ ಪ್ರಾರ್ಥನೆ

ಸ್ವಾಶಕೋಶದ ಕರಳು ಕ್ಯಾನ್ಸರ್ ಚಿಕಿತ್ಸೆಗಾಗಿ  ಬೆಂಗಳೂರಿನಿಂದ ಅಮೆರಿಕಕ್ಕೆ   ಯಾtರಿಕ್ ಹೀರೋ ತೆರಳಿದಾಗ ನಾಡಿನಲ್ಲಿ ಶಿವಣ್ಣ ಅಭಿಮಾನಿಗಳು ದೇವರ ಮೊರೆ ಹೋಗಿ ಶಸ್ತ್ರ ಚಿಕಿತ್ಸೆ ಫಲಿಸಲಿ ಎಂದು ದೇವರ ಮೊರೆ ಹೋಗಿ ಬೇಡಿಕೊಂಡಿದ್ದರು. ಅದು ಈಗ ಫಲಿಸಿದೆ.  ಶಸ್ತ್ರ ಚಿಕಿತ್ಸೆ l ನೀಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ