LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 194 ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಿತ್ತೂರು ರಾಣಿಚೆನ್ನಮ್ಮನವರ ಬಲಗೈಬಂಟನಾಗಿ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಅಪ್ರತಿಮ ದೇಶಭಕ್ತರಾಗಿದ್ದರು. ಬ್ರಿಟೀಷರ ವಿರುದ್ಧ ಸೆಣೆಸಲು ಗೆರಿಲ್ಲಾ ಯುದ್ಧತಂತ್ರಗಾರಿಕೆಯನ್ನು ಬಳಸಿದ್ದರು. ಭಾರತದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಸಂಗೊಳ್ಳಿ ರಾಯಣ್ಣನವರು ಕನ್ನಡ ನಾಡು ನುಡಿ ನೆಲ ಜಲಗಳಿಗೆ ಅತೀವ ಗೌರವ ನೀಡುವ ಅವರ ಬದುಕು ನಮಗೆಲ್ಲ ಸ್ಫೂರ್ತಿ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆ