LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ಮೇ 11ರಂದು ಚಳ್ಳಕೆರೆಗೆ ಮುಖ್ಯಮಂತ್ರಿ ಜಿಲ್ಲಾ ಪ್ರವಾಸ  

 

ಚಿತ್ರದುರ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಮೇ 11ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 2ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 3ಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕ್ರೀಡಾಂಗಣದ ಹೆಲಿಪ್ಯಾಡ್-1ಕ್ಕೆ ಆಗಮಿಸಿ, ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ದಿವಂಗತ ಡಿ.ಸುಧಾಕರ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಕೆ ಹಾಗೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವರು. ಸಂಜೆ 4.30ಕ್ಕೆ ಚಳ್ಳಕೆರೆ ನಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026