ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ರಾಜೀನಾಮೆ.!
ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ನಜೀರ್ ಅಹಮದ್ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ನಜೀರ್ ಅಹಮದ್ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.