LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿನ್ಮಯ್ ದಾಸ್ ಬಂಧನ ಪ್ರಕರಣ - ನಿವೃತ್ತ ನ್ಯಾಯಮೂರ್ತಿ, ಅಧಿಕಾರಿಗಳಿಂದ ಪ್ರಧಾನಿಗೆ ಮನವಿ

ನವದೆಹಲಿ :ಇಸ್ಕಾನ್​ನ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಬಂಧನಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆವಹಿಸಬೇಕೆಂದು 68 ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಹಾಲಿ ಸಂಸದರ ಗುಂಪು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.

68 ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳು, ಜಮ್ಮು ಮತ್ತು ಕಾಶ್ಮೀರದ ಮಾಜಿ ಡಿಜಿಪಿ ಶೇಶ್ ಪಾಲ್ ವೈದ್, ಐಎಎಸ್‌, ಐಪಿಎಸ್‌,ಐಆರ್‌ಎಸ್‌, ಐಐಎಸ್, ‌ಐಎಫ್‌ಎಸ್‌ ಮತ್ತು ರಾಜ್ಯ ಅಧಿಕಾರಿಗಳ ಗುಂಪು. ಇಸ್ಕಾನ್​ನ ಚಿನ್ಮಯ್ ಕೃಷ್ಣ ಅವರ ಬಂಧನ ಸೇರಿದಂತೆ ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಬಂಧಿಸಿರುವ ಚಿನ್ಮಯ್ ಕೃಷ್ಣ ದಾಸ್ ಮತ್ತು ಇತರ ಧಾರ್ಮಿಕ ಮುಖಂಡರನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಅವರ ಮೇಲಿನ ಎಲ್ಲಾ ಆರೋಪಗಳನ್ನು ಕೈಬಿಡಬೇಕು ಹಾಗು ಶಾಂತಿಯುತವಾಗಿ ಪ್ರತಿಭಟಿಸುವ ಮತ್ತು ಅವರ ಕಳವಳಗಳನ್ನು ವ್ಯಕ್ತಪಡಿಸುವ ಅವರ ಹಕ್ಕುಗಳನ್ನು ಎತ್ತಿಹಿಡಿಯಬೇಕು ಎಂಬುವುದಾಗಿ ಪತ್ರದಲ್ಲಿ ಬರೆಯಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಪ್ಪಿನಿಂದ ಅದೃಷ್ಟ, ಆರೋಗ್ಯ, ಐಶ್ವರ್ಯ ಮತ್ತು ಲಕ್ಷ್ಮಿ ಕೃಪಾಕಟಾಕ್ಷ ! ಹಿಂದೂ ಧರ್ಮದಲ್ಲಿ ಉಪ್ಪಿಗಿದೆ ವಿಶೇಷ ಸ್ಥಾನಎಸ್ಸಿಪಿ. ಟಿಎಸ್ಪಿ. ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ವಿರೋಧಿಸಿ ಪ್ರತಿಭಟನೆ.!08-08-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ- .!ವಚನ: -ಗುಪ್ತ ಮಂಚಣ್ಣ .!ಕೊಚ್ಚಿಯಲ್ಲಿ ಮೆಟ್ರೋ ಹಳಿಗಳಿಂದ ರಸ್ತೆಗೆ ಹಾರಿದ ಯುವಕ ಸಾವುಮಡೆನೂರು ಮನು ವಿರುದ್ಧದ ಪ್ರಕರಣ ಹಿಂಪಡೆದ ‌ನಟಿಕಂತೆ ಕಂತೆ ಹಣ ಪತ್ತೆ ಕೇಸ್: ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಜಾಸಾವಿಗೆ ಸಂಸದ ಡಾ. ಕೆ ಸುಧಾಕರ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆ - ದೆಹಲಿ ಸರ್ಕಾರದಿಂದ ಎಚ್ಚರಿಕೆಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತ