ಚಿತ್ರದುರ್ಗ: ವೈದ್ಯಕೀಯ ಕಾಲೇಜು: ಬೋಧಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!
ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ವಿಭಾಗಗಳಲ್ಲಿ ಬೋಧಕರ ಹುದ್ದೆಗಳನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ವೆಬ್‍ಸೈಟ್ http://cmcrichitradurga.karnataka.gov.in ನಲ್ಲಿ ಪಡೆಯಬಹುದಾಗಿದೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.