LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿತ್ರದುರ್ಗ ವೈದ್ಯಕೀಯ ಕಾಲೇಜು: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

 

ಚಿತ್ರದುರ್ಗ: ಚಿತ್ರದುರ್ಗ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ವಿಭಾಗಗಳಲ್ಲಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು 2024ರ ಡಿಸೆಂಬರ್ 14 ರೊಳಗೆ ಅರ್ಜಿಗಳನ್ನು ಸಂಸ್ಥೆಗೆ ತಲುಪಿಸಲು ಸೂಚಿಸಿದೆ.

ಸಂದರ್ಶನದ ದಿನಾಂಕವನ್ನು ಸಂಸ್ಥೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಅರ್ಹತೆ, ಮೀಸಲಾತಿ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಜಾಲತಾಣ http://cmcrichitrdurga.karnataka.gov.in ನ್ನು ಸಂಪರ್ಕಿಸಬಹುದು.

ಪೋರೆನ್ಸಿಕ್ ಮೆಡಿಸಿನ್, ಮೈಕ್ರೋಬಯಾಲಜಿ, ಪೆಥಾಲಜಿ, ಫಾರ್ಮಕೋಲಜಿ, ಕಮ್ಯೂನಿಟಿ ಮೆಡಿಸಿನ್ ವಿಭಾಗದಲ್ಲಿ ಪ್ರಾಧ್ಯಾಪಕರ ಹುದ್ದೆಗಳಿಗೆ, ಡೆರ್ಮೆಟಾಲಜಿ, ಫಾರ್ಮಕೋಲಜಿ, ಕಮ್ಯೂನಿಟಿ ಮೆಡಿಸಿನ್, ಸೈಕಿಯಾಟ್ರಿ ವಿಭಾಗದಲ್ಲಿ ಸಹ ಪ್ರಾಧ್ಯಾಪಕರ ಹುದ್ದೆಗಳಿಗೆ ಹಾಗೂ ಕಮ್ಯೂನಿಟಿ ಮೆಡಿಸಿನ್, ಮೈಕ್ರೋಬಯಾಲಜಿ, ಪೆಥಾಲಜಿ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ